ಪರಿ

ಅನುಷ್ಕಾ ಶರ್ಮಾ ಅಭಿನಯದ 'ಪರಿ 'ಚಿತ್ರ ಪ್ರದರ್ಶನಕ್ಕೆ ಪಾಕಿಸ್ತಾನದಲ್ಲಿ ನಿರ್ಬಂಧ
ಬಾಲಿವುಡ್ ನಟಿ ಅನುಷ್ಕಾ ಶರ್ಮ ಅಭಿನಯದ ಪರಿ ಚಿತ್ರ ಪ್ರದರ್ಶನವನ್ನು ಪಾಕಿಸ್ತಾನದಲ್ಲಿ ನಿರ್ಬಂಧಿಸಲಾಗಿದೆ

ಅನುಷ್ಕಾ ಶರ್ಮಾ ಅಭಿನಯದ 'ಪರಿ' ಚಿತ್ರದ ಟೀಸರ್ ಟ್ವಿಟ್ಟರ್ ನಲ್ಲಿ ಬಿಡುಗಡೆ
ವಿವಾಹ ಸಂಭ್ರಮಾಚರಣೆ ಮುಗಿದ ಬಳಿಕ ಮತ್ತೆ ವೃತ್ತಿಜೀವನಕ್ಕೆ ಮರಳಿದ ನಟಿ ಅನುಷ್ಕಾ ಶರ್ಮಾ ತಮ್ಮ ಮುಂದಿನ ಚಿತ್ರ ‘ಪರಿ’ಯ ಟೀಸರ್ ನ್ನು ಟ್ವಿಟರ್ ಖಾತೆಯಲ್ಲಿ ಬಿಡುಗಡೆ ಮಾಡಿಕೊಂಡಿದ್ದಾರೆ.

