ಪರಿಕ್ಕರ್

ಪುಣೆ: 'ಪರಿಕ್ಕರ್ ಯಾರು?' ಮಹಾರಾಷ್ಟ್ರ DCM ಅಜಿತ್ ಪವಾರ್ ಗೆ ಗೋವಾದ ಮಾಜಿ ಸಿಎಂ ಬಗ್ಗೆ ಗೊತ್ತಿಲ್ಲವೇ?
ಈ ವೇಳೆ ಮಹಿಳೆಯೊಬ್ಬರು ಪವಾರ್ ಅವರನ್ನು ದಿವಂಗತ ಪರಿಕ್ಕರ್ ಅವರಂತೆ ಕೆಲಸ ಮಾಡುವಂತೆ ಮತ್ತು ಟ್ರಾಫಿಕ್ ಸಮಸ್ಯೆ ಸ್ವತಃ ಪರಿಶೀಲಿಸಲು ಅನಿರೀಕ್ಷಿತ ಭೇಟಿ ಕೈಗೊಳ್ಳುವಂತೆ ಕೇಳಿಕೊಂಡರು.

ಗೋವಾ: ಪರಿಕ್ಕರ್ ರಾಜಕೀಯ ಪರಂಪರೆಯೂ ಸತ್ತಿದೆ- ನಿರ್ಗಮಿತ ಉಪಮುಖ್ಯಮಂತ್ರಿ
ಕಾಂಗ್ರೆಸ್ ಪಕ್ಷದ 10 ಶಾಸಕರು ಬಿಜೆಪಿ ಸೇರ್ಪಡೆಯಿಂದಾಗಿ ದಿವಂಗತ ಮುಖ್ಯಮಂತ್ರಿ ಮನೋಹರ್ ಪರಿಕ್ಕರ್ ಅವರ ರಾಜಕೀಯ ಪರಂಪರೆಯೂ ಸತ್ತಿದೆ ಎಂದು ನಿರ್ಗಮಿತ ಉಪಮುಖ್ಯಮಂತ್ರಿ ವಿಜಯ್ ಸರ್ ದೇಸಾಯಿ ಕಿಡಿಕಾರಿದ್ದಾರೆ.

ಪರಿಕ್ಕರ್ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಲು ಬಯಸಿದ್ದರು, ಆದರೆ ವರಿಷ್ಠರು ಬಿಡಲಿಲ್ಲ: ಗೋವಾ ಸಚಿವರ ಹೊಸ ಬಾಂಬ್!
ಗೋವಾ ಮುಖ್ಯಮಂತ್ರಿ ಮನೋಹರ್ ಪರಿಕ್ಕರ್ ಅವರ ಆರೋಗ್ಯ ಹದಗೆಟ್ಟ ನಂತರ ಗೋವಾ ಆಡಳಿತ ಪಕ್ಷದಲ್ಲಿನ ಆಗುಹೋಗುಗಳೂ ಹದಗೆಡುತ್ತಿದ್ದು, ಬಿಜೆಪಿ ಮಿತ್ರಪಕ್ಷಗಳೇ ಈಗ ರೆಬೆಲ್ ಆಗಿ, ಪರಿಕ್ಕರ್

ಗೋವಾ ಸಿಎಂ ಪರಿಕ್ಕರ್ ಕ್ಯಾಂಡೊಲಿಮ್ ಆಸ್ಪತ್ರೆಗೆ ದಾಖಲು
ಅನಾರೋಗ್ಯದಿಂದ ಬಳಲುತ್ತಿದ್ದ ಗೋವಾ ಮುಖ್ಯಮಂತ್ರಿ ಮನೋಹರ್ ಪರಿಕ್ಕರ್ ಅವರು ಹೆಚ್ಚಿನ ಚಿಕಿತ್ಸೆಗಾಗಿ ಕ್ಯಾಂಡೋಲಿಮ್ ಆಸ್ಪತ್ರೆಗೆ ದಾಖಲಾಗಿದ್ದಾರೆಂದು ಶುಕ್ರವಾರ ತಿಳಿದುಬಂದಿದೆ...

ಪರಿಕ್ಕರ್ ಶುಕ್ರವಾರ ಗೋವಾಕ್ಕೆ ಮರಳುವ ಸಾಧ್ಯತೆ
ಅನಾರೋಗ್ಯದಿಂದಾಗಿ ಅಮೆರಿಕಾದಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಗೋವಾ ಮುಖ್ಯಮಂತ್ರಿ ಮನೋಹರ್ ಪರಿಕ್ಕರ್ ಇದೇ 15 ಅಂದರೆ ಶುಕ್ರವಾರದಂದು ವಾಪಾಸ್ ಆಗಲಿದ್ದಾರೆ ಎಂದು ಗೋವಾ ಮುಖ್ಯಮಂತ್ರಿ ಕಾರ್ಯಾಲಯದ ಮೂಲಗಳಿಂದ ತಿಳಿದುಬಂದಿದೆ.

ಮಹದಾಯಿ ವಿವಾದ: ಪರಿಕ್ಕರ್ ಟ್ರಿಬ್ಯುನಲ್'ಗೇ ಪತ್ರ ಬರೆಯಲಿ- ಸಿಎಂ ಸಿದ್ದರಾಮಯ್ಯ
ಮಹದಾಯಿ ನದಿ ನೀರಿನ ವಿಚಾರದಲ್ಲಿ ತಮ್ಮೊಂದಿಗೆ ಮಾತುಕತೆ ನಡೆಸಲು ಇಷ್ಟವಿಲ್ಲದಿದ್ದರರೆ, ನೀರು ಬಿಡುಗಡೆ ಮಾಡಲು ಸಿದ್ಧ ಎಂದು ಗೋವಾ ಮುಖ್ಯಮಂತ್ರಿ ಮನೋಹರ್ ಪರಿಕ್ಕರ್ ಅವರು ನೇರವಾಗಿ ಮಹದಾಯಿ ನ್ಯಾಯ ಮಂಡಳಿಗೇ ಪತ್ರ ಬರೆಯಲಿ...

ಪರಿಕ್ಕರ್ ಅಧಿಕಾರಾವಧಿಯಲ್ಲಿ ಯೋಧರ ಮೇಲೆ ದಾಳಿ ಹೆಚ್ಚು: ಶರದ್ ಪವಾರ್
ಮನೋಹರ್ ಪರಿಕ್ಕರ್ ಅವರು ರಕ್ಷಣಾ ಸಚಿವರಾಗಿ ಅಧಿಕಾರ ಸ್ವೀಕಾರ ಮಾಡಿದ ಬಳಿಕ ಯೋಧರ ಮೇಲೆ ದಾಳಿಗಳು ಹೆಚ್ಚಾಗುತ್ತಿದ್ದು, ಯೋಧರ ಸುರಕ್ಷತೆಯನ್ನು ಸರಿಯಾದ ರೀತಿಯಲ್ಲಿ ನೋಡಿಕೊಳ್ಳು ಸಾಧ್ಯವಾಗುತ್ತಿಲ್ಲ ಎಂದು ಎನ್'ಸಿಪಿ ಮುಖ್ಯಸ್ಥ ಶರದ್ ಪವಾರ್...

ಸೇನೆ ನಿಯೋಜನೆ ವಿವಾದ: ಪರಿಕ್ಕರ್ ಪತ್ರಕ್ಕೆ ಮಮತಾ ಅಸಮಾಧಾನ
ಸೇನೆ ನಿಯೋಜನೆ ವಿವಾದ ಕುರಿತಂತೆ ರಕ್ಷಣಾ ಸಚಿವ ಮನೋಹರ್ ಪರಿಕ್ಕರ್ ಅವರು ಬರೆದಿರುವ ಪತ್ರಕ್ಕೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿಯವರು ಅಸಮಾಧಾನವನ್ನು ವ್ಯಕ್ತಪಡಿಸಿದ್ದು, ವಿಚಾರ ಸರ್ಕಾರದ ನೀತಿಗೆ ಸಂಬಂಧಿಸಿದ್ದೇ ವಿನಃ ಸೇನೆಗೆ...

ನಗ್ರೋಟಾ ದಾಳಿ: ಸೇನಾ ಮುಖ್ಯಸ್ಥರಿಂದ ಮಾಹಿತಿ ಪಡೆದ ಪ್ರಧಾನಿ ಮೋದಿ, ಪರಿಕ್ಕರ್
ಜಮ್ಮು ಮತ್ತು ಕಾಶ್ಮೀರದ ನಗ್ರೋಟಾ ಮೇಲೆ ಉಗ್ರರು ನಡೆಸಿದ ಭೀಕರ ದಾಳಿ ಕುರಿತಂತೆ ಭಾರತೀಯ ಸೇನಾ ಮುಖ್ಯಸ್ಥ ಜನರಲ್ ದಲ್ಬೀರ್ ಸಿಂಗ್ ಅವರು, ಪ್ರಧಾನಮಂತ್ರಿ ನರೇಂದ್ರ ಮೋದಿ ಹಾಗೂ ರಕ್ಷಣಾ ಸಚಿವ ಮನೋಹರ್ ಪರಿಕ್ಕರ್ ಅವರು...

