ಪರಿಚಯ

ಆರು ಮರಿಗಳಿಗೆ ಜನ್ಮ ನೀಡಿದ ಚಾರ್ಲಿ: ರಕ್ಷಿತ್ ಶೆಟ್ಟಿ Surprise Live!
ಬುಧವಾರ ಸಾಮಾಜಿಕ ಜಾಲತಾಣ ಇನ್ಸ್ಟಾಗ್ರಾಮ್ ನಲ್ಲಿ Surprise live ಬಂದಿದ್ದ ಕನ್ನಡದ ಸೂಪರ್‌ಸ್ಟಾರ್ ರಕ್ಷಿತ್ ಶೆಟ್ಟಿ ಚಾರ್ಲಿಯ ನವಜಾತ ನಾಯಿಮರಿಗಳನ್ನು ಪರಿಚಯಿಸಿದ್ದಾರೆ.

ರಸ್ತೆ, ರೈಲ್ವೆ ಹಳಿ ಮೇಲೆ ಚಲಿಸಬಲ್ಲ ವಿಶ್ವದ ಮೊದಲ ದ್ವಿ ಮಾದರಿಯ ವಾಹನ ಪರಿಚಯಿಸಿದ ಜಪಾನ್!
ರೈಲ್ವೆ ಹಳಿ ಮತ್ತು ರಸ್ತೆ ಮೇಲೆ ಚಲಿಸಬಲ್ಲಂತಹ ವಿಶ್ವದ ಮೊದಲ ದ್ವಿ ಮಾದರಿಯ ವಾಹನವನ್ನು ಜಪಾನ್ ಶನಿವಾರ ಪರಿಚಯಿಸಿದೆ. ಈ ವಾಹನ ನೋಡಲು ಮಿನಿಬಸ್ ನಂತೆ ಕಾಣುತ್ತದೆ ಮತ್ತು ರಸ್ತೆ ಮೇಲೆ ಸಾಮಾನ್ಯ ರಬ್ಬರ್ ಟೈರ್‌ಗಳಲ್ಲಿ ಚಲಿಸುತ್ತದೆ.

ಐಪಿಎಲ್ ಜೊತೆಗೆ ಜಿಯೋ ಕ್ರಿಕೆಟ್ ಪ್ಲೇ ಅಲಾಂಗ್ ಆಡಿ ಬಹುಮಾನ ಗೆಲ್ಲಲು ಅವಕಾಶ
ರಿಲಯನ್ಸ್ ಜಿಯೋ ಭಾರತದಲ್ಲಿ ಐಪಿಎಲ್ 2020 ಅಭಿಮಾನಿಗಳಿಗೆ ಹೊಸ ಕೊಡುಗೆಗಳನ್ನು ಘೋಷಿಸಿದೆ. ಕಂಪನಿಯು ಜಿಯೋ ಕ್ರಿಕೆಟ್ ಪ್ಲೇ ಅಲಾಂಗ್ ಎಂಬ ಹೊಸ ಪ್ರಸ್ತಾಪವನ್ನು ಪರಿಚಯಿಸಿದೆ.

ಇದೇ ಮೊದಲು! ಲಿಂಗಪರಿವರ್ತಿತ ವ್ಯಕ್ತಿಗೆ ವಿಧಾನಸೌಧದಲ್ಲಿ ಉದ್ಯೋಗ ಭಾಗ್ಯ
ಕೆಲ ತಿಂಗಳುಗಳ ಹಿಂದೆ ಪರಿಚಯ ತಾನು ವಿಧಾನಸೌಧದ ಮುಂದೆ ತಿರುಗಾಡುತ್ತಲೋ, ಅದರ ಮುಂದೆ ನಿಂತು ಸೆಲ್ಫಿ ಕ್ಲಿಕ್ಕಿಸಿಕೊಳ್ಳುತ್ತಲೋ ಇರುವಾಗ ಅವರು ಸಹ ಈ ಭವ್ಯ ಕಟ್ಟಡದಲ್ಲಿ ಕೆಲಸ ಮಾಡಲಿದ್ದಾರೆ....

ಶೀಘ್ರದಲ್ಲೇ ಮಧ್ಯಾಹ್ನದ ಬಿಸಿಯೂಟದ ಜೊತೆಗೆ ಹಣ್ಣು ವಿತರಣೆ?
ಮಧ್ಯಾಹ್ನದ ಬಿಸಿಯೂಟದಲ್ಲಿ ಈರುಳ್ಳಿ ಹಾಗೂ ಬೆಳ್ಳುಳ್ಳಿ ಕಡ್ಡಾಯ ಹಾಗೂ ಮೊಟ್ಟೆ ನೀಡುತ್ತಿರುವುದು ವಿವಾದಕ್ಕೆ ಕಾರಣವಾಗಿರುವಂತೆ ಬಿಸಿಯೂಟದೊಂದಿಗೆ ಹಣ್ಣು ನೀಡಲು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಇಲಾಖೆ ಚಿಂತನೆ ನಡೆಸಿದೆ.

