ರಾಜ್ಯಕೊರೋನಾ ಲಾಕ್ಡೌನ್ ಸಂಕಷ್ಟ: ಮೈಸೂರು ಆಶ್ರಮದಿಂದ ಸೋಂಕಿತರ ಪರಿಚಾರಕರಿಗೆ ಉಚಿತ ಆಹಾರ ವಿತರಣೆ
ಸೋಂಕು ನಿಯಂತ್ರಿಸುವ ಸಲುವಾಗಿ ರಾಜ್ಯ ಸರ್ಕಾರ ರಾಜ್ಯದಲ್ಲಿ 14 ದಿನಗಳ ಲಾಕ್ಡೌನ್ ಹೇರಿರುವ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಹೋಟೆಲ್, ಮೊಬೈಲ್ ಕ್ಯಾಂಟೀನ್ ಹಾಗೂ ಇತರೆ ಆಹಾರ ತಿನಿಸು ಅಂಡಗಿಗಳು ಬಂದ್ ಆಗಿವೆ. ಈ ಹಿನ್ನೆಲೆಯಲ್ಲಿ ಆಸ್ಪತ್ರೆಯಲ್ಲಿ ಸೋಂಕಿತರನ್ನು ದಾಖಲಿಸಿ...