ರಾಜ್ಯ'SIT ತಂಡದ ಪೊಲೀಸ್ ಅಧಿಕಾರಿಗಳ ಮೇಲೆ ನಂಬಿಕೆಯಿಲ್ಲ; ಸಮರ್ಥರನ್ನು ನೇಮಿಸಿ ಮರುತನಿಖೆ ಮಾಡಿ': ಸೌಜನ್ಯ ತಾಯಿ ಮನವಿ
ಆಧುನಿಕ ತನಿಖಾ ತಂತ್ರಜ್ಞಾನದಲ್ಲಿ ಪರಿಣತಿ ಹೊಂದಿರುವ ಸಮರ್ಥ ತನಿಖಾಧಿಕಾರಿಗಳನ್ನು ಒಳಗೊಂಡ ಎಸ್ಐಟಿ ರಚಿಸುವಂತೆ ಸುಪ್ರೀಂ ಕೋರ್ಟ್ ತನ್ನ ಆದೇಶದಲ್ಲಿ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿತ್ತು.