ರಾಜ್ಯಶೋಷಣೆ ಮುಕ್ತ ಸಮಾಜವನ್ನು ಕಟ್ಟಲು ಶ್ರಮಿಸೋಣ: ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ
ಮಹಾನ್ ಮಾನವತಾವಾದಿ ಡಾ. ಬಿ. ಆರ್. ಅಂಬೇಡ್ಕರ್ ಅವರು ಪ್ರತಿಪಾದಿಸಿರುವ ತತ್ವ ಆದರ್ಶಗಳನ್ನು ಅರ್ಥ ಮಾಡಿಕೊಂಡು ಅವರು ಹಾಕಿಕೊಟ್ಟ ಹಾದಿಯಲ್ಲಿ ಎಲ್ಲರೂ ನಡೆಯುವಂತೆ ಸಂಕಲ್ಪ ಮಾಡಬೇಕೆಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಕರೆ ನೀಡಿದ್ದಾರೆ.