ಪರಿಮಳ ಲಾಡ್ಜ್

'ನೀರ್ ದೋಸೆ' ಹುಯ್ದಿದ್ದ ನಿರ್ದೇಶಕ ವಿಜಯಪ್ರಸಾದ್ 'ಪರಿಮಳ ಲಾಡ್ಜ್' ಸಿನಿಮಾಗೆ ಯೋಗಿ ನಾಯಕ
ಪರಿಮಳ ಲಾಡ್ಜ್ ಸಿನಿಮಾದಲ್ಲಿ ಸುಮನ್ ರಂಗನಾಥ್ ಪ್ರಮುಖ ಪಾತ್ರದಲ್ಲಿ ನಟಿಸುತ್ತಿದ್ದಾರೆ ಎನ್ನಲಾಗುತ್ತಿದೆ. ಸಿನಿಮಾ ನಾಯಕಿ ಪಾತ್ರಕ್ಕೆ ಹುಡುಕಾಟ ನಡೆದಿದೆ. ಪರಿಮಳ ಲಾಡ್ಜ್ ನಂತರ ವಿಜಯ ಪ್ರಸಾದ್ ಮತ್ತು ಯೋಗಿ ಸಿದ್ಲಿಂಗು ಪಾರ್ಟ್ 2 ಸಿನಿಮಾಗೆ ಜೊತೆಯಾಗಲಿದ್ದಾರೆ.

ಪರಿಮಳ ಲಾಡ್ಜ್ ಟೀಸರ್ ನೋಡಿ ಹಿರಿಯ ಪತ್ರಕರ್ತ ರವಿ ಬೆಳೆಗೆರೆ ಗರಂ!
ಸಖತ್ ಡಬಲ್ ಮಿನಿಂಗ್ ತುಂಬಿರುವ ಪರಿಮಳ ಲಾಡ್ಜ್ ಚಿತ್ರದ ಟೀಸರ್ ಇತ್ತೀಚೆಗಷ್ಟೇ ಬಿಡುಗಡೆಯಾಗಿ ಸಾಮಾಜಿಕ ಜಾಲತಾಣದಲ್ಲಿ ಹವಾ ಎಬ್ಬಿಸಿದೆ. ಇನ್ನು ಚಿತ್ರದಲ್ಲಿನ ಡಬಲ್ ಮಿನಿಂಗ್ ಕುರಿತಂತೆ ಗರಂ ಆಗಿರುವ ಹಿರಿಯ ಪರ್ತಕರ್ತ ರವಿ ಬೆಳೆಗೆರೆ ಅವರು ಚಿತ್ರಕ್ಕೆ ಬೆದರಿಕೆ ಹಾಕಿದ್ದಾರೆ.

ಸತೀಶ್ ನೀನಾಸಂ-ಲೂಸ್ ಮಾದ ಯೋಗಿ ಸಲಿಂಗಕಾಮಿಗಳು? ನಟ ದರ್ಶನ್ ಹೇಳಿದ್ದೇಕೆ?
ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರು ವಿಜಯ್ ಪ್ರಸಾದ್ ನಿರ್ದೇಶನದ ಪರಿಮಳ ಲಾಡ್ಜ್ ಚಿತ್ರದ ಟೀಸರ್ ಬಿಡುಗಡೆ ಕಾರ್ಯಕ್ರಮಕ್ಕೆ ಬಂದಿದ್ದರು. ಈ ವೇಳೆ ಸತೀಶ್ ನೀನಾಸಂ ಮತ್ತು ಲೂಸ್ ಮಾದ ಯೋಗಿ ಅವರು ಸಲಿಂಗಕಾಮಿಗಳು ಅಂತಾ ಹೇಳಿ ಅಚ್ಚರಿ ಮೂಡಿಸಿದರು.

ಸಖತ್ ಡಬಲ್ ಮಿನಿಂಗ್ 'ಪರಿಮಳ ಲಾಡ್ಜ್' ಚಿತ್ರದ ಟೀಸರ್
ಸತೀಶ್ ನೀನಾಸಂ ಮತ್ತು ಯೋಗಿ ಅಭಿನಯದ ಪರಿಮಳ ಲಾಡ್ಜ್ ಚಿತ್ರದ ಟೀಸರ್ ಬಿಡುಗಡೆಯಾಗಿದೆ. ಚಿತ್ರವನ್ನು ವಿಜಯಪ್ರಸಾದ್ ನಿರ್ದೇಶಿಸಿದ್ದಾರೆ.

