ಪರಿವರ್ತನಾ ಯಾತ್ರೆ

ಸೇವೆಯ ಉದ್ದೇಶದಿಂದ ನಾವು ಕರ್ನಾಟಕಕ್ಕೆ ಬಂದಿದ್ದೇವೆ: ಸಿಎಂ ಯೋಗಿ ಆದಿತ್ಯನಾಥ್
ಸೇವಾ ಉದ್ದೇಶದಿಂದ ನಾವು ಕರ್ನಾಟಕ ರಾಜ್ಯಕ್ಕೆ ಬಂದಿದ್ದೇವೆಂದು ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಭಾನುವಾರ ಹೇಳಿದ್ದಾರೆ...

ಬಿಜೆಪಿಯ ಪರಿವರ್ತನಾ ಯಾತ್ರೆ ಒಂದು ಫ್ಲಾಪ್ ಶೋ: ಮುಖ್ಯಮಂತ್ರಿ ಸಿದ್ದರಾಮಯ್ಯ
ಬಿಜೆಪಿ ನಾಯಕರಾದ ಬಿ.ಎಸ್.ಯಡಿಯೂರಪ್ಪ, ಕೆ.ಎಸ್.ಈಶ್ವರಪ್ಪ, ಜಗದೀಶ್ ಶೆಟ್ಟರ್ ಮತ್ತು ಶೋಭಾ ಕರಂದ್ಲಾಜೆಯವರು ಮೊದಲು ತಾವು...

ಪ್ರಧಾನಿ ಮೋದಿ ಸಾಧನೆಗಳಿಂದಾಗಿ 19 ರಾಜ್ಯಗಳಲ್ಲಿ ಬಿಜೆಪಿ ಆಡಳಿತ: ಬಿ.ಎಸ್.ಯಡಿಯೂರಪ್ಪ
ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಸಾಧನೆಯಿಂದಾಗಿ ಬಿಜೆಪಿ ಪಕ್ಷ ದೇಶದ 19 ರಾಜ್ಯಗಳಲ್ಲಿ ಆಡಳಿತ ನಡೆಸುತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರು ಶುಕ್ರವಾರ ಹೇಳಿದ್ದಾರೆ...

ಕರ್ನಾಟಕದಿಂದ ಕಾಂಗ್ರೆಸ್ ನ್ನು ಕಿತ್ತೊಗೆಯಿರಿ: ಶಿವರಾಜ್ ಸಿಂಗ್ ಚೌಹಾಣ್
ರಾಜ್ಯದಲ್ಲಿ ಬಿಜೆಪಿಯನ್ನು ಮತ್ತೆ ಅಧಿಕಾರಕ್ಕೆ ತರುವಂತೆ ಮಧ್ಯ ಪ್ರದೇಶ ಮುಖ್ಯಮಂತ್ರಿ ...

ಪರಿವರ್ತನಾ ಯಾತ್ರೆ ಸಮಾವೇಶ ವಿಫಲ: ರಾಜ್ಯ ಬಿಜೆಪಿ ಮುಖಂಡರ ಮೇಲೆ ವರಿಷ್ಠರ ಕೆಂಗಣ್ಣು
ರಾಜ್ಯ ವಿಧಾನಸಭಾ ಚುನಾವಣೆ ಹತ್ತಿರ ಬರುತ್ತಿರುವ ಹಿನ್ನಲೆಯಲ್ಲಿ ರಾಜಕೀಯ ಪಕ್ಷಗಳು ಸಾಕಷ್ಟು ತಂತ್ರಗಳನ್ನು ರೂಪಿಸುತ್ತಿವೆ. ಬಿಜೆಪಿಯ ಪರಿವರ್ತನಾ ಯಾತ್ರೆಯ ಉದ್ಘಾಟನಾ ಸಮಾವೇಶ ವಿಫಲವಾದ ವಿಚಾರಕ್ಕೆ ಸಂಬಂಧಿಸಿದಂತೆ ರಾಜ್ಯ ಬಿಜೆಪಿ ಮುಖಂಡರ ಮೇಲೆ ಪಕ್ಷದ ವರಿಷ್ಠರು ತೀವ್ರವಾಗಿ...

ಬಿಜೆಪಿ ಕಾರ್ಯಕರ್ತರಿಂದ 'ಪರಿವರ್ತನಾ ರ್ಯಾಲಿ' ಯಾತ್ರಾ ವಾಹನದ ಮೇಲೆ ತೆಂಗಿನಕಾಯಿ ತೂರಾಟ
ಪರಿವರ್ತನಾ ರ್ಯಾಲಿ ವೇಳೆ ಬಿಜೆಪಿಯ ಮತ್ತೊಂದು ಬಣದ ಕಾರ್ಯಕರ್ತರು ಯಾತ್ರಾ ವಾಹನದ ಮೇಲೆ ತೆಂಗಿನ ಕಾಯಿ ತೂರಾಟ ನಡೆಸಿದ ಘಟನೆ ತುರುವೇಕೆರೆ ತಾಲೂಕಿನ ಬಾಣಸಂದ್ರದಲ್ಲಿ ಶುಕ್ರವಾರ ನಡೆದಿದೆ...

ಖಾಲಿ ಕುರ್ಚಿ ನೋಡಿ ಶಾ ಗರಂ: ಸಿದ್ದು ಸರ್ಕಾರದ ವಿರುದ್ಧ ಬಿಜೆಪಿ ಸಿಡಿಮಿಡಿ
ಆಯೋಜಕರು ಸುಮಾರು 1ಲಕ್ಷ ಕುರ್ಚಿ ಹಾಕಿದ್ದರು. ಕುರ್ಚಿ ಖಾಲಿಯಿರುವುದನ್ನು ಕಂಡ ಅಮಿತ್ ಶಾ ವೇದಿಕೆ ಮೇಲೆಯೇ ರಾಜ್ಯ ಬಿಜೆಪಿ ನಾಯಕರನ್ನು ...

'ಪರಿವರ್ತನಾ ರ್ಯಾಲಿ'ಯಲ್ಲಿ ಕುರ್ಚಿಗಳು ಖಾಲಿ: ಕಾರ್ಯಕ್ರಮ ಆಯೋಜಕರ ವಿರುದ್ಧ ಅಮಿತ್ ಶಾ ಗರಂ
ರಾಜ್ಯದ ಆಡಳಿತಾರೂಢ ಕಾಂಗ್ರೆಸ್ ಪಕ್ಷದ ವಿರುದ್ಧ ಹೋರಾಟದ ರಣಕಹಳೆ ಮೊಳಗಿಸಿರುವ ಬಿಜೆಪಿಯ ಪರಿವರ್ತನಾ ಯಾತ್ರೆಯ ಉದ್ಘಾಟನಾ ಸಮಾವೇಶಕ್ಕೆ ನಿರೀಕ್ಷಿತ ಮಟ್ಟದಲ್ಲಿ ಕಾರ್ಯಕರ್ತರು ಮತ್ತು ಜನರು ಬಾರದೆ ಸಹಸ್ರಾರು ಆಸನಗಳು...

ಲೋಕಾಯುಕ್ತವನ್ನು ಸಿಎಂ ಸಿದ್ದು ಸರ್ಕಾರ 'ಕೈಗೊಂಬೆ' ಮಾಡಿಕೊಂಡಿದೆ: ಅಮಿತ್ ಶಾ
ರಾಜ್ಯದ ಆಡಳಿತಾರೂಢ ಸಿದ್ಧರಾಮಯ್ಯ ನೇತೃತ್ವದ ಸರ್ಕಾರದ ವಿರುದ್ಧ ತೀವ್ರವಾಗಿ ವಾಗ್ದಾಳಿ ನಡೆಸಿರುವ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಅವರು, ಲೋಕಾಯುಕ್ತವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಸರ್ಕಾರ ತನ್ನ ಕೈಗೊಂಬೆ ಮಾಡಿಕೊಂಡಿದೆ...

