ಸ್ವಾತಂತ್ರ್ಯ ನಂತರ ಪರಿಶಿಷ್ಟ ಜಾತಿ(ಎಸ್ಸಿ) ಮತ್ತು ಪರಿಶಿಷ್ಟ ಪಂಗಡ(ಎಸ್ಟಿ) ಹೊರತುಪಡಿಸಿ ಇತರೆ ಯಾವುದೇ ಜಾತಿವಾರು ಜನಗಣತಿಯನ್ನು ನಡೆಸಿಲ್ಲ ಎಂದು ಕೇಂದ್ರ ಸರ್ಕಾರ ಮಂಗಳವಾರ ಲೋಕಸಭೆಗೆ ತಿಳಿಸಿದೆ.