ರಾಜ್ಯಗೃಹ ಜ್ಯೋತಿ ಯೋಜನೆ ಪರಿಶೀಲನೆ ಆರಂಭ; ಮೊದಲ ದಿನ 2,500ಕ್ಕೂ ಹೆಚ್ಚು ಮನೆಗಳಿಗೆ ಬೆಸ್ಕಾಂ ಭೇಟಿ
ಬೆಸ್ಕಾಂ ವ್ಯಾಪ್ತಿಯ ವಿವಿಧ ಜಿಲ್ಲೆಗಳ ಮನೆಗಳಿಗೆ ಮೀಟರ್ ರೀಡರ್ಗಳು ಹಾಗೂ ಕ್ಷೇತ್ರ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಸಂಗ್ರಹಿಸಿದ ಮಾಹಿತಿಯನ್ನು ಸೇವಾ ಸಿಂಧು ಮೊಬೈಲ್ ಅಪ್ಲಿಕೇಶನ್ನಲ್ಲಿ ಹಾಗೂ ಮುದ್ರಿತ ನಮೂನೆಯಲ್ಲಿ ದಾಖಲಿಸಲಾಯಿತು ಎಂದು ಬೆಸ್ಕಾಂ ತಿಳಿಸಿದೆ.