ರಾಜ್ಯಹಾವು ಕಡಿತ: ಪ್ರತಿ ತ್ರೈಮಾಸಿಕದಲ್ಲಿ ಮರಣಗಳ ಪರಿಶೋಧನೆಗೆ ಜಿಲ್ಲೆಗಳಿಗೆ ಆರೋಗ್ಯ ಇಲಾಖೆ ಸೂಚನೆ
ಹಾವು ಕಡಿತದಿಂದ ಸಂಭವಿಸುವ ಮರಣಗಳ ಲೆಕ್ಕ ಪರಿಶೋಧನೆಯ ಜವಾಬ್ದಾರಿಯನ್ನು ‘ಎಚ್1ಎನ್1 ಮರಣದ ಲೆಕ್ಕ ಪರಿಶೋಧನಾ ಸಮಿತಿ‘ಗೆ ವಹಿಸಲಾಗಿದೆ. ಲೆಕ್ಕ ಪರಿಶೋಧನೆಯನ್ನು ಪರಿಶೀಲಿಸುವ ಅಧಿಕಾರವನ್ನು ಜಿಲ್ಲಾಧಿಕಾರಿಗಳಿಗೆ ನೀಡಲಾಗಿದೆ.