ಪರಿಷತ್

ಬೆಳಗಾವಿ ಅಧಿವೇಶನದಲ್ಲಿ ಎಸ್ಆರ್ ಪಾಟೀಲ್ ವಿದಾಯ ಭಾಷಣ; 2 ದಶಕಗಳ ನಂತರ ಮೇಲ್ಮನೆಯಿಂದ ಹೊರನಡೆದ ಮುತ್ಸದ್ದಿ
ಪಕ್ಷದ ನಿಷ್ಠಾವಂತ ನಾಯಕನಾಗಿರುವ ಹಿರಿಯ ಕಾಂಗ್ರೆಸ್ ನಾಯಕ ಎಸ್ ಆರ್ ಪಾಟೀಲ್ ಅವರು ಶುಕ್ರವಾರ ಕರ್ನಾಟಕ ವಿಧಾನ ಪರಿಷತ್ತಿನಲ್ಲಿ ವಿರೋಧ ಪಕ್ಷದ ನಾಯಕರಾಗಿ ತಮ್ಮ ಜವಾಬ್ದಾರಿಯನ್ನು ಪೂರ್ಣಗೊಳಿಸಿದ್ದಾರೆ.

ಇಬ್ಬರು ಐಪಿಎಸ್ ಅಧಿಕಾರಿಗಳ ವಿರುದ್ಧ ಹಕ್ಕುಚ್ಯುತಿ ನಿರ್ಣಯ ಮಂಡನೆ
ಗುರುವಾರ ಟ್ರಾಕ್ಟರ್‌ಗಳಲ್ಲಿ ಸುವರ್ಣ ವಿಧಾನಸೌಧ ಪ್ರವೇಶಿಸದಂತೆ ತಡೆದ ಬೆಳಗಾವಿಯ ಇಬ್ಬರು ಹಿರಿಯ ಐಪಿಎಸ್ ಅಧಿಕಾರಿಗಳ ವಿರುದ್ಧ ವಿಧಾನ ಪರಿಷತ್ತಿನ ಕಾಂಗ್ರೆಸ್ ಸದಸ್ಯರು ಶುಕ್ರವಾರ ಹಕ್ಕು ಚ್ಯುತಿ ನಿರ್ಣಯವನ್ನು ಮಂಡಿಸಿದರು.

ಪರಿಷತ್ ಗೆ ವಿಪಕ್ಷ ನಾಯಕನ ಆಯ್ಕೆ: 'ಕೈ' ಕೊಟ್ಟ ಇಬ್ರಾಹಿಂ; ಬಿ.ಕೆ ಹರಿಪ್ರಸಾದ್ 'ಕಾಂಗ್ರೆಸ್ 'ಹಾಟ್ ಫೇವರಿಟ್!
ಜೆಡಿಎಸ್ ಕದ ತಟ್ಟುತ್ತಿರುವ ಸಿಎಂ ಇಬ್ರಾಹಿಂ ಈಗಾಗಲೇ ಕಾಂಗ್ರೆಸ್ ನಿಂದ ಒಂದು ಕಾಲು ಹೊರಗಿಟ್ಟಿದ್ದಾರೆ. ಹೀಗಾಗಿ ಜೆಡಿಎಸ್ ಜೊತೆಗೂಡಿ ಅವರು ಪರಿಷತ್ ವಿಪಕ್ಷ ನಾಯಕನ ಸ್ಥಾನಕ್ಕಾಗಿ ಕಣಕ್ಕಿಳಿಯುವ ಸಾಧ್ಯತೆಯಿದೆ.

ವಿಧಾನ ಪರಿಷತ್ ಚುನಾವಣೆಗೆ 11 ಮಂದಿ ನಾಮಪತ್ರ ಸಲ್ಲಿಕೆ, ಅವಿರೋಧ ಆಯ್ಕೆ
ರಾಜ್ಯ ವಿಧಾನಸಭೆಯಿಂದ ವಿಧಾನಪರಿಷತ್ ನ 11 ಸ್ಥಾನಗಳಿಗೆ ಜೂನ್ 11 ರಂದು ನಡೆಯುವ ಚುನಾವಣೆಗೆ ಬಿಜೆಪಿ, ಕಾಂಗ್ರೆಸ್, ಜೆಡಿಎಸ್ ನಿಂದ 11 ಮಂದಿ ನಾಮಪತ್ರ ಸಲ್ಲಿಸಿದ್ದಾರೆ.

ರಾಬ್ಡಿದೇವಿಗೆ ಬಿಹಾರ ಮೇಲ್ಮನೆಯ ವಿರೋಧಪಕ್ಷದ ನಾಯಕಿಯಾಗುವ ಅವಕಾಶ
ಬಿಹಾರ ವಿಧಾನಪರಿಷತ್ತಿಗೆ ನಡೆದ ಚುನಾವಣೆಯಲ್ಲಿ ಮಾಜಿ ಮುಖ್ಯಮಂತ್ರಿ ರಾಬ್ಡಿದೇವಿ ಸೇರಿದಂತೆ ಇಬ್ಬರು ಆರ್ ಜೆಡಿ ಸದಸ್ಯರು ಹಾಗೂ ಮಾಜಿ ಸಿಎಂ ಜಿತನ್ ರಾಮ್ ಮಾಂಝಿ ಪುತ್ರ ಗೆಲುವು ಸಾಧಿಸಿದ್ದಾರೆ.

ವಿಧಾನ ಪರಿಷತ್ ಉಪ ಸಭಾಪತಿಯಾಗಿ ಮರಿತಿಬ್ಬೇಗೌಡ ಆಯ್ಕೆ
ನಿರೀಕ್ಷೆಯಂತೆ ವಿಧಾನ ಪರಿಷತ್ ನೂತನ ಉಪ ಸಭಾಪತಿಯಾಗಿ ಜೆಡಿಎಸ್‌ನ ಮರಿತಿಬ್ಬೇಗೌಡ ಅವರು ಶನಿವಾರ ಆಯ್ಕೆಯಾಗಿದ್ದಾರೆ.

