ಪರಿಷತ್ ಉಪ ಚುನಾವಣೆ

ಪರಿಷತ್ ಉಪ ಚುನಾವಣೆ: ಕಿಶೋರ್ ಕುಮಾರ್ ಪುತ್ತೂರು ಬಿಜೆಪಿ ಅಭ್ಯರ್ಥಿ
ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿಯಾಗಿರುವ ಸವಿತಾ ಸಮಾಜದ ಕಿಶೋರ್ ಕುಮಾರ್ ಪುತ್ತೂರು ಅವರಿಗೆ ಬಿಜೆಪಿ ಟಿಕೆಟ್ ನೀಡಲಾಗಿದೆ.

ಪರಿಷತ್ ಉಪ ಚುನಾವಣೆ: ಬಿಜೆಪಿ ಅಭ್ಯರ್ಥಿಯಾಗಿ ಲಕ್ಷ್ಮಣ ಸವದಿ ನಾಮಪತ್ರ ಸಲ್ಲಿಕೆ, ಅವಿರೋಧ ಆಯ್ಕೆ ಖಚಿತ
ಕಾಂಗ್ರೆಸ್ ನ ರಿಜ್ವಾನ್ ಅರ್ಷದ್ ಅವರು ಶಾಸಕರಾಗಿ ಆಯ್ಕೆಯಾಗಿದ್ದರಿಂದ ತೆರವಾಗಿರುವ ವಿಧಾನ ಪರಿಷತ್ ಉಪ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಉಪಮುಖ್ಯಮಂತ್ರಿ ಲಕ್ಷಣ ಸವದಿ ಅವರು ಬುಧವಾರ ನಾಮಪತ್ರ ಸಲ್ಲಿಸಿದರು.

ವಿಧಾನ ಪರಿಷತ್ ಚುನಾವಣೆ : ಕೊನೆ ಕ್ಷಣದಲ್ಲಿ ಕಣದಿಂದ ಬಿಜೆಪಿ ಹಿಂದೆ ಸರಿಯಲು ಕಾರಣವೇನು?
:ವಿಧಾನಪರಿಷತ್ ನ ಮೂರು ಸ್ಥಾನಗಳಿಗೆ ಅಕ್ಟೋಬರ್ 4ರಂದು ಉಪ ಚುನಾವಣೆ ನಡೆಯಲಿದ್ದು, ಈವರೆಗೆ ಐದು ನಾಮಪತ್ರ ಸಲ್ಲಿಕೆಯಾಗಿದ, ಅಂತಿಮ ಕ್ಷಣದಲ್ಲಿ ಬಿಜೆಪಿ ಹಿಂದೆ ಸರಿದಿದೆ. ...

ವಿಜಯಪುರ-ಬಾಗಲಕೋಟೆ ಪರಿಷತ್ ಉಪ ಚುನಾವಣೆ: ಸುನೀಲ್ ಪಾಟೀಲ್ ಗೆಲವು
ವಿಜಯಪುರ-ಬಾಗಲಕೋಟೆ ಅವಳಿ ಜಿಲ್ಲೆಗಳ ಸ್ಥಳೀಯ ಸಂಸ್ಥೆಗಳ ಮೇಲ್ಮನೆ ಉಪ ಚುನಾವಣೆಯ ಮತ ಎಣಿಕೆ ಮಂಗಳವಾರ ನಡೆದಿದ್ದು, ಕಾಂಗ್ರೆಸ್‌ನ ಸುನೀಲಗೌಡ ಪಾಟೀಲ ...

