ರಾಜ್ಯಹೈಕೋರ್ಟ್ ಎರಡು ಬಾರಿ ಆದೇಶಿಸಿದರೂ ವಿದ್ಯಾರ್ಥಿಗಳ ಪರಿಷ್ಕೃತ ಫಲಿತಾಂಶ ಪ್ರಕಟಿಸದ ಆರೋಗ್ಯ ವಿವಿ
ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನ ವಿಶ್ವವಿದ್ಯಾಲಯ(RGUHS)ದ ವಿದ್ಯಾರ್ಥಿಗಳು ತಮ್ಮ ಹಿಂದಿನ ಪರೀಕ್ಷೆಗಳ ಫಲಿತಾಂಶಕ್ಕಾಗಿ ಇನ್ನೂ ಕಾಯುತ್ತಿದ್ದಾರೆ. ಮುಂದಿನ ಪರೀಕ್ಷೆಗೆ ಒಂದು ತಿಂಗಳಿಗಿಂತ ಕಡಿಮೆ ಸಮಯವಿದೆ...