ರಾಜ್ಯGanesha festival: ಪಿಒಪಿಗೆ ಗೇಟ್ ಪಾಸ್, ಮಣ್ಣಿನ ಗಣೇಶನಿಗಷ್ಟೇ ಅವಕಾಶ; ಗ್ರಾಮ ಪಂಚಾಯಿತಿಗಳಿಗೆ ಸರ್ಕಾರ ಖಡಕ್ ಸೂಚನೆ!
ಪಿಒಪಿ ಮೂರ್ತಿಗಳನ್ನು ಕ್ಯಾಲ್ಸಿಯಂ ಸಲ್ಫೇಟ್ ಹೆಮಿಹೈಡ್ರೇಟ್ ಪುಡಿಯಿಂದ ತಯಾರಿಸಲಾಗುತ್ತದೆ. ಇದರಲ್ಲಿ ಸಲ್ಫರ್, ಬಣ್ಣದ್ರವ್ಯಗಳು, ಜಿಪ್ಸಮ್ ಮತ್ತು ಮೆಗ್ನೀಷಿಯಂನಂತಹ ವಸ್ತುಗಳು ಇರುತ್ತವೆ..