ಪರಿಸ್ಥಿತಿ

'ಪರಿಸ್ಥಿತಿ ನಮ್ಮ ಪರವಾಗಿದೆ, ಹಾಗೆಂದು ಅತಿಯಾದ ಆತ್ಮವಿಶ್ವಾಸ ಬೇಡ': ಪಕ್ಷದ ಸಂಸದೀಯ ಸಭೆಯಲ್ಲಿ ಸೋನಿಯಾ ಗಾಂಧಿ ಹೇಳಿಕೆ
ಚುನಾವಣೆಯಲ್ಲಿ ನಾವು ಕಂಡಿರುವ ಪ್ರವೃತ್ತಿಯನ್ನು ಪ್ರತಿಬಿಂಬಿಸುವ ಮೂಲಕ ಉತ್ತಮವಾಗಿ ಕಾರ್ಯನಿರ್ವಹಿಸಿದರೆ, ರಾಷ್ಟ್ರ ರಾಜಕೀಯವು ಪರಿವರ್ತನೆಯಾಗುತ್ತದೆ ಎಂದು ನಾನು ಈ ಸಂದರ್ಭದಲ್ಲಿ ಅತ್ಯಂತ ಧೈರ್ಯ ಮತ್ತು ಆತ್ಮವಿಶ್ವಾಸದಿಂದ ಹೇಳುತ್ತೇನೆ ಎಂದರು.

ಪಾಸಿಟಿವಿಟಿ ಪ್ರಮಾಣ, ದೈನಂದಿನ, ಸಕ್ರಿಯ ಪ್ರಕರಣಗಳ ಇಳಿಕೆಯೊಂದಿಗೆ ಕೋವಿಡ್-19 ಪರಿಸ್ಥಿತಿ ಸ್ಥಿರ: ಕೇಂದ್ರ ಸರ್ಕಾರ
ಮೇ 10 ರಂದು ಶೇ. 24.83 ರಷ್ಟಿದ್ದ ಕೋವಿಡ್-19 ಪಾಸಿಟಿವಿಟಿ ದರ ಮೇ 22 ರಂದು ಶೇ.12.45ಕ್ಕೆ ಕುಸಿತ ಕಂಡಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಶನಿವಾರ ಹೇಳಿದೆ.

ಬೆಂಗಳೂರಿನ ಕೋವಿಡ್ ಪರಿಸ್ಥಿತಿ ಗಣನೀಯ ಸುಧಾರಣೆ:ವಾಸ್ತವಾಂಶ ಅರಿಯದೆ ಹೇಳಿಕೆ ಶೋಭೆ ತರಲ್ಲ- ಡಾ. ಕೆ. ಸುಧಾಕರ್
ರಾಜಧಾನಿ ಬೆಂಗಳೂರಿನ ಕೋವಿಡ್ ಪರಿಸ್ಥಿತಿ ಗಣನೀಯ ಸುಧಾರಣೆ ಕಂಡಿದೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ್ ತಿಳಿಸಿದ್ದಾರೆ.

ನಾವು ಕೋವಿಡ್ ಪರಿಸ್ಥಿತಿಯನ್ನು ಸಂಪೂರ್ಣವಾಗಿ ನಿಯಂತ್ರಿಸುತ್ತೇವೆ-ಜಾವೇದ್ ಅಖ್ತರ್
ರಾಜ್ಯದಲ್ಲಿ ಕೋವಿಡ್-19 ಪರಿಸ್ಥಿತಿ ನಿಯಂತ್ರಣದಲ್ಲಿದೆ.ಸಾಂಕ್ರಾಮಿಕ ರೋಗದ ವಿರುದ್ದ ಸರ್ಕಾರ ಎಲ್ಲಾ ರೀತಿಯ ಮುಂಜಾಗ್ರತಾ ಕ್ರಮ ಕೈಗೊಂಡಿದೆ ಎಂದು ಆರೋಗ್ಯ ಇಲಾಖೆ ಹೆಚ್ಚುವರಿ ಪ್ರಧಾನ ಕಾರ್ಯದರ್ಶಿ ಜಾವೇದ್ ಅಖ್ತರ್ ಹೇಳಿದ್ದಾರೆ.

ಯಾವುದೇ ಪರಿಸ್ಥಿತಿಯಲ್ಲೂ ಚಿತ್ರರಂಗ ಬಿಡುವುದಿಲ್ಲ: ರಾಧಿಕಾ ಕುಮಾರಸ್ವಾಮಿ
ರಾಧಿಕಾ ಕುಮಾರಸ್ವಾಮಿ ಅವರು ತಮ್ಮ ವೃತ್ತಿಜೀವನದ ಉತ್ತುಂಗದಲ್ಲಿರುವಾಗಲೇ ಚಿತ್ರರಂಗದಿಂದ ಕೆಲ ಸಮಯ ದೂರ ಉಳಿದಿದ್ದರು, ಇದು ಅವರು ಮಾಡಿದ ತಪ್ಪು ಎಂಬ ಮಾತುಗಳು ಕೇಳಿ ಬಂದಿದ್ದವು.

ಜಮ್ಮು- ಕಾಶ್ಮೀರದಲ್ಲಿ ಸಂಪೂರ್ಣ ಶಾಂತಿಯುತ ಪರಿಸ್ಥಿತಿ: ಪೊಲೀಸರು
ನಿರ್ಭಂಧ ಹಾಗೂ ಬಿಗಿ ಭದ್ರತೆಯ ನಡುವೆಯೂ ಕಣಿವೆ ರಾಜ್ಯ ಜಮ್ಮು-ಕಾಶ್ಮೀರದ ಮೂರು ವಲಯಗಳಲ್ಲಿಯೂ ಪರಿಸ್ಥಿತಿ ಸಂಪೂರ್ಣ ಶಾತಿಯುತವಾಗಿರುವುದಾಗಿ ಉನ್ನತ ಪೊಲೀಸ್ ಅಧಿಕಾರಿಗಳು ಇಂದು ತಿಳಿಸಿದ್ದಾರೆ.

ಬಹು ಅಂಗಾಂಗ ವೈಫಲ್ಯ : ಎನ್ ಡಿ ತಿವಾರಿ ಆರೋಗ್ಯ ಕ್ಷೀಣ - ಉತ್ತರ ಖಂಡ್ ಮುಖ್ಯಮಂತ್ರಿ
ಹಿರಿಯ ರಾಜಕಾರಣಿ ಎನ್. ಡಿ. ತಿವಾರಿ ಆರೋಗ್ಯ ದಿನದಿಂದ ದಿನಕ್ಕೆ ಬಿಗಡಾಯಿಸುತ್ತಿದ್ದು, ಮೂರು ದಿನಗಳಿಂದಲೂ ಇಲ್ಲಿನ ಖಾಸಗಿ ಆಸ್ಪತ್ರೆಯ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಪಟಿಯಾಲಾ ಹೌಸ್ ಕೋರ್ಟ್ ಹಲ್ಲೆ ಪ್ರಕರಣ: ಪರಿಸ್ಥಿತಿ ಅವಲೋಕನಕ್ಕೆ ಸಮಿತಿ ರಚಿಸಿದ ಸುಪ್ರೀಂ
ಪಟಿಯಾಲ ಹೌಸ್ ಕೋರ್ಟ್ ಆವರಣದಲ್ಲಿ ಬುಧವಾರ ಮತ್ತೆ ಸಂಘರ್ಷ ನಡೆದ ಹಿನ್ನೆಲೆಯಲ್ಲಿ, ಪರಿಸ್ಥಿತಿ ಅವಲೋಕಿಸಲು ವಕೀಲರ ತಂಡವನ್ನು ರಚಿಸಿದೆ..

ಸಂದರ್ಭದಂತೆ ಜೀವನ ನಡೆಸಿದೆ: ಡಾ. ಸಿದ್ದಲಿಂಗಯ್ಯ
ನನ್ನ ಜೀವನದಲ್ಲಿ ಉದ್ದೇಶ ಪೂರ್ವಕವಾಗಿ ಯಾವುದೇ ಕೆಲಸ ಕೈಗೊಂಡಿಲ್ಲ, ಒಂದು ಚೌಕಟ್ಟಿನೊಳಗೆ, ಆಯಾಯ ಸಂದರ್ಭಕ್ಕೆ ಸರಿ ಅನಿಸಿದ್ದನ್ನು ಮಾಡಿಕೊಂಡು ಬಂದಿದ್ದೇನೆ ಎಂದು ಕವಿ ಹಾಗೂ ಸಾಹಿತಿ ಡಾ. ಸಿದ್ದಲಿಂಗಯ್ಯ ಹೇಳಿದರು...

