ದೇಶಹಿಂಸಾಚಾರ ಪೀಡಿತ ಮಣಿಪುರಕ್ಕೆ ಹೆಚ್ಚಿನ ಭದ್ರತಾ ಪಡೆ ರವಾನೆ: ಅಮಿತ್ ಶಾ ಪರಿಸ್ಥಿತಿ ಅವಲೋಕನ
ಹಿಂಸಾಚಾರ ಪೀಡಿತ ಮಣಿಪುರದಲ್ಲಿ ಭದ್ರತಾ ಪಡೆಗಳ ನಿಯೋಜನೆ ಹೆಚ್ಚಿಸಲು ಭಾರತೀಯ ವಾಯುಪಡೆ ಅಸ್ಸಾಂ ವಾಯುನೆಲೆಯಿಂದ ನಿರಂತರವಾಗಿ ಸೇನಾ ತುಕಡಿಯನ್ನು ರವಾನಿಸುತ್ತಿದ್ದರೂ ಕೇಂದ್ರ ಸರ್ಕಾರ 355 ವಿಧಿ ಜಾರಿ ಮೂಲಕ ಬಿಗಿ ಭದ್ರತೆಗೆ ಕ್ರಮ ಕೈಗೊಳ್ಳುತ್ತಿದೆ.