ಪರಿಸ್ಥಿತಿ ಗಂಭೀರ

ಅಗ್ನಿ ಅವಘಡ ಪ್ರಕರಣ: ಬಿಬಿಎಂಪಿ ಮುಖ್ಯ ಎಂಜನೀಯರ್ ಸ್ಥಿತಿ ಗಂಭೀರ- ಡಿ.ಕೆ ಶಿವಕುಮಾರ್
ಬಿಬಿಎಂಪಿ ಕೇಂದ್ರ ಕಚೇರಿ ಅಗ್ನಿ ಅನಾಹುತದಲ್ಲಿ ತೀವ್ರ ಗಾಯಗೊಂಡಿರುವ ಬಿಬಿಎಂಪಿ ಚೀಫ್ ಇಂಜಿನಿಯರ್ ಶಿವಕುಮಾರ್ ಆರೋಗ್ಯ ಸ್ಥಿತಿ ಚಿಂತಾಜನಕವಾಗಿದೆ ಎಂದು ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಹೇಳಿದ್ದಾರೆ.

'ಬಾಡಿಗಾರ್ಡ್', 'ಹಿಟ್ಲರ್' ಸಿನಿಮಾಗಳ ಖ್ಯಾತಿಯ ನಿರ್ದೇಶಕ ಸಿದ್ಧಿಕಿಗೆ ಹೃದಯಾಘಾತ: ಆರೋಗ್ಯ ಸ್ಥಿತಿ ಗಂಭೀರ
ಮಲಯಾಳಂ, ಹಿಂದಿ, ತಮಿಳು, ತೆಲುಗು ಭಾಷೆಯಲ್ಲಿ ಸಾಕಷ್ಟು ಯಶಸ್ವಿ ಸಿನಿಮಾಗಳನ್ನು ನಿರ್ದೇಶನ ಮಾಡಿರುವ ಸಿದ್ಧಿಕಿಗೆ ತೀವ್ರ ಹೃದಯಾಘಾತವಾಗಿದ್ದು, ಅವರ ಪರಿಸ್ಥಿತಿ ಗಂಭೀರವಾಗಿದೆ.

ಶೂಟಿಂಗ್ ವೇಳೆ ತಮಿಳು ನಟ ವಿಜಯ್ ಆಂಟನಿಗೆ ಗಾಯ: ಪರಿಸ್ಥಿತಿ ಗಂಭೀರ, ಮಲೇಷ್ಯಾ ಆಸ್ಪತ್ರೆಯ ಐಸಿಯುನಲ್ಲಿ ಚಿಕಿತ್ಸೆ
ಮಲೇಷ್ಯಾದಲ್ಲಿ ನಡೆಯುತ್ತಿದ್ದ ಸಿನಿಮಾ ಶೂಟಿಂಗ್ ವೇಳೆ ಅವಘಡ ಸಂಭವಿಸಿದ್ದು, ತಮಿಳು ನಟ ವಿಜಯ್ ಆಂಟನಿ ಅವರಿಗೆ ಗಂಭೀರ ಗಾಯವಾಗಿದೆ. ಅವರನ್ನು ಮಲೇಷ್ಯಾದ ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ಕೊಡಿಸಲಾಗುತ್ತಿದೆ.

ಸರ್ವೀಸ್ ಪಿಸ್ತೂಲಿನಿಂದ ಗುಂಡು ಹಾರಿಸಿಕೊಂಡ ಮಣಿಪುರ ಎಡಿಜಿಪಿ: ಪರಿಸ್ಥಿತಿ ಗಂಭೀರ
ಮಣಿಪುರದ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ( ಕಾನೂನು ಮತ್ತು ಸುವ್ಯವಸ್ಥೆ) ಅರವಿಂದ್ ಕುಮಾರ್ ಸರ್ವೀಸ್ ಪಿಸ್ತೂಲಿನಿಂದ ಗುಂಡು ಹಾರಿಸಿಕೊಂಡಿದ್ದಾರೆ.

ಭಾರತೀಯ ಹಾಕಿ ಕ್ರೀಡೆಯ ದಂತ ಕತೆ ಬಲ್ಬೀರ್ ಸಿಂಗ್ ತೀವ್ರ ಅಸ್ವಸ್ಥ, ಕೊರೋನಾ ಪರೀಕ್ಷೆ!
ಭಾರತೀಯ ಹಾಕಿ ಕ್ರೀಡೆಯ ದಂತಕತೆ ಬಲ್ಬೀರ್ ಸಿಂಗ್ (96) ಅವರು ತೀವ್ರ ಅಸ್ವಸ್ಥಗೊಂಡಿದ್ದು, ಪ್ರಸ್ತುತ ಅವರಿಗೆ ವೆಂಟಿಲೇಟರ್ ಮೂಲಕ ಚಿಕಿತ್ಸೆ ಕಲ್ಪಿಸಲಾಗುತ್ತಿದೆ.

