ವಿದೇಶಭಾರತ-ಚೀನಾ ಗಡಿ ಸಂಘರ್ಷವನ್ನು ಸೂಕ್ಷ್ಮವಾಗಿ ಅವಲೋಕಿಸುತ್ತಿದ್ದೇವೆ: ಅಮೆರಿಕ
ಭಾರತ ಮತ್ತು ಚೀನಾ ಸೇನಾಪಡೆಗಳಿಂದ ಪೂರ್ವ ಲಡಾಕ್ ನ ಗಲ್ವಾನ್ ಕಣಿವೆಯಲ್ಲಿ ಘರ್ಷಣೆ ನಡೆದು ಎರಡೂ ದೇಶಗಳ ಸೈನಿಕರು ಹುತಾತ್ಮರಾಗಿದ್ದಾರೆ ಎಂಬ ವಿಷಯ ತಿಳಿಯುತ್ತಿದ್ದಂತೆ ಪ್ರತಿಕ್ರಿಯಿಸಿದ ಅಮೆರಿಕ, ಪರಿಸ್ಥಿತಿಯನ್ನು ಸೂಕ್ಷ್ಮವಾಗಿ ಅವಲೋಕಿಸುತ್ತಿದ್ದೇವೆ ಎಂದು ಹೇಳಿದೆ.