ರಾಜ್ಯಮಡಿಕೇರಿ: ಡಿಸಿ ಕಚೇರಿ ಹಿಂಭಾಗದಲ್ಲಿ ಅಪೂರ್ಣ ತಡೆಗೋಡೆ; ಕಾಮಗಾರಿಯಲ್ಲಿ ವಿಳಂಬ
ಮಡಿಕೇರಿಯ ಜಿಲ್ಲಾಧಿಕಾರಿ ಕಚೇರಿ ಹಿಂಭಾಗದ ಅಪೂರ್ಣ ತಡೆಗೋಡೆ ಕಾಮಗಾರಿಯಲ್ಲಿ ವಿಳಂಬವಾಗುತ್ತಿದ್ದು, ಸಂಬಂಧಪಟ್ಟ ಅಧಿಕಾರಿಗಳು ಹಾಗೂ ಗುತ್ತಿಗೆದಾರರ ನಿರಾಸಕ್ತಿ ಬಯಲಾಗಿದೆ. ಇದರ ಮೇಲೆ ಈಗ ಕಪ್ಪು ಬಣ್ಣದ ಟಾರ್ಪಲಿನ್ ಹಾಕಲಾಗಿದ್ದು, ಮಳೆಗಾಲದಲ್ಲಿ ಅಪಾಯದ ಮುನ್ಸೂಚನೆ ನೀಡಿದೆ.