ರಾಜ್ಯನೆರೆ ಪರಿಹಾರಕ್ಕೆ ಐದು ಸಾವಿರ ಕೋಟಿ ರೂ. ಸಾಲುವುದಿಲ್ಲ- ಡಿ. ಸಿ. ತಮ್ಮಣ್ಣ
ರಾಜ್ಯದ ನೆರೆ ಸಂತ್ರಸ್ತರ ಪರಿಹಾರಕ್ಕೆ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ಕೇಂದ್ರ ಸರ್ಕಾರದ ಬಳಿ ಮನವಿ ಮಾಡಿರುವ 5 ಸಾವಿರ ಕೋಟಿ ರೂಪಾಯಿ ಅನುದಾನ ಸಾಕಾಗುವುದಿಲ್ಲ ಎಂದು ಮಾಜಿ ಸಚಿವ ಡಿ. ಸಿ. ತಮ್ಮಣ್ಣ ಹೇಳಿದ್ದಾರೆ.