ಪರಿಹಾರ ಕೇಂದ್ರ

ಭಾರೀ ಮಳೆ: ವಿರಾಜಪೇಟೆ, ಕರಡಿಗೋಡುವಿನಲ್ಲಿ ನೆರವು ಕೇಂದ್ರ ತೆರೆದ ಅಧಿಕಾರಿಗಳು
ರಾಜ್ಯ

ಭಾರೀ ಮಳೆ: ವಿರಾಜಪೇಟೆ, ಕರಡಿಗೋಡುವಿನಲ್ಲಿ ನೆರವು ಕೇಂದ್ರ ತೆರೆದ ಅಧಿಕಾರಿಗಳು

ಕೊಡಗಿನಲ್ಲಿ ಬಿರುಗಾಳಿ ಸಹಿತ ಭಾರಿ ಮಳೆಯಾಗುತ್ತಿದ್ದು, ಹಲವಾರು ವಿದ್ಯುತ್ ಕಂಬಗಳು ಉರುಳಿಬಿದ್ದಿವೆ. ಪರಿಣಾಮ ಜಿಲ್ಲೆಯ ಗ್ರಾಮೀಣ ಪ್ರದೇಶಗಳಲ್ಲಿ ಕಳೆದ ನಾಲ್ಕು ದಿನಗಳಿಂದ ವಿದ್ಯುತ್ ಕಡಿತಗೊಂಡಿದೆ.

ಉತ್ತರ ಕರ್ನಾಟದಲ್ಲಿ ಪ್ರವಾಹ: ಮುನ್ನೆಚ್ಚರಿಕೆ ಕ್ರಮವಾಗಿ ಕೃಷ್ಣಾ ನದಿ ಉದ್ದಕ್ಕೂ ಸಾವಿರಾರು ಜನರ ಸ್ಥಳಾಂತರ
ರಾಜ್ಯ

ಉತ್ತರ ಕರ್ನಾಟದಲ್ಲಿ ಪ್ರವಾಹ: ಮುನ್ನೆಚ್ಚರಿಕೆ ಕ್ರಮವಾಗಿ ಕೃಷ್ಣಾ ನದಿ ಉದ್ದಕ್ಕೂ ಸಾವಿರಾರು ಜನರ ಸ್ಥಳಾಂತರ

ರಾಜ್ಯ ಸರ್ಕಾರ, ಬೆಳಗಾವಿ ಜಿಲ್ಲೆಯ ಅಥಣಿ, ಚಿಕ್ಕೋಡಿ, ರಾಯಬಾಗ ಮತ್ತು ನಿಪ್ಪಾಣಿ ತಾಲೂಕಿನ ನೆರೆ ಸಂತ್ರಸ್ತ ಪ್ರದೇಶಗಳಲ್ಲಿ ತರಾತುರಿಯಲ್ಲಿ ಪರಿಹಾರ ಕೇಂದ್ರಗಳನ್ನು ಸ್ಥಾಪಿಸುತ್ತಿದೆ.

ದಕ್ಷಿಣ ಕನ್ನಡದಲ್ಲಿ ಭಾರೀ ಮಳೆಗೆ ಭೂಕುಸಿತ: 42 ಮಂದಿ ಸ್ಥಳಾಂತರ
ರಾಜ್ಯ

ದಕ್ಷಿಣ ಕನ್ನಡದಲ್ಲಿ ಭಾರೀ ಮಳೆಗೆ ಭೂಕುಸಿತ: 42 ಮಂದಿ ಸ್ಥಳಾಂತರ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆಯಾಗುತ್ತಿದ್ದು, ಭೂಕುಸಿತ ಪೀಡಿತ ಪ್ರದೇಶಗಳಿನ ಜನರನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಲಾಗಿದೆ.

ದಕ್ಷಿಣ ಕನ್ನಡದಲ್ಲಿ ಮಳೆಯ ಆರ್ಭಟ: ಹಲವು ಮನೆಗಳಿಗೆ ಹಾನಿ, ನಿರಾಶ್ರಿತ ಕೇಂದ್ರಗಳ ಆರಂಭ
ರಾಜ್ಯ

ದಕ್ಷಿಣ ಕನ್ನಡದಲ್ಲಿ ಮಳೆಯ ಆರ್ಭಟ: ಹಲವು ಮನೆಗಳಿಗೆ ಹಾನಿ, ನಿರಾಶ್ರಿತ ಕೇಂದ್ರಗಳ ಆರಂಭ

ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಗುರುವಾರ, 4ನೇ ದಿನವೂ ಭಾರೀ ಮಳೆ ಮುಂದುವರೆಯಿತು. ರಾತ್ರಿ ವೇಳೆ ಗಾಳಿಯೊಂದಿಗೆ ಭಾರೀ ಮಳೆಯಾಗುತ್ತಿದ್ದು, ಹಲವು ಮನೆಗಳು ನಾಶಗೊಂಡಿವೆ. ನದಿ ತೀರದ ತಗ್ದು ಪ್ರದೇಶಗಳು ಜಲಾವೃತಗೊಂಡಿವೆ. ಮಳೆ ಹೀಗೆಯೇ ಮುಂದುವರೆದಿದ್ದೇ ಆದರೆ, ಪ್ರವಾಹ ಉಕ್ಕಿ ಅಪಾಯ ಉಂಟಾಗುವ ಭೀತಿ ಶುರುವಾಗಿದೆ.