ವಾಣಿಜ್ಯಜಿಎಸ್ಟಿ ಪರಿಹಾರ ತೆರಿಗೆಯಲ್ಲಿ ಕೊರತೆ: ರಾಜ್ಯಗಳಿಗೆ ನೀಡಲು 1.58 ಲಕ್ಷ ಕೋಟಿ ರೂ. ಸಾಲ ಪಡೆಯಲು ಕೇಂದ್ರ ಮುಂದು
ರಾಜ್ಯಕ್ಕೆ ನೀಡಬೇಕಾದ ಜಿಎಸ್ ಟಿ ಪರಿಹಾರ ತೆರಿಗೆ(GST compensation cess)ಯಲ್ಲಿ ಆಗುತ್ತಿರುವ ಕೊರತೆಯನ್ನು ಸರಿತೂಗಿಸಲು ಕೇಂದ್ರ ಸರ್ಕಾರ ಮತ್ತೊಮ್ಮೆ ವಿಶೇಷ ಆಯ್ಕೆ ಮೂಲಕ ಸಾಲ ಪಡೆಯಲು ಮುಂದಾಗಿದೆ.