ವಾಣಿಜ್ಯಯೆಸ್ ಬ್ಯಾಂಕಿನ ವಿತ್ ಡ್ರಾ ಮಿತಿ ಬರುವ ಬುಧವಾರಕ್ಕೆ ಕೊನೆ: ಪರಿಹಾರಕ್ಕೆ ಕೇಂದ್ರ ಸರ್ಕಾರ ಸೂಚನೆ
ಆರ್ಥಿಕ ಬಿಕ್ಕಟ್ಟಿನಿಂದ ಬಳಲುತ್ತಿರುವ ಯೆಸ್ ಬ್ಯಾಂಕ್ ನ್ನು ಮತ್ತೆ ಮೊದಲಿನ ಸಹಜ ಸ್ಥಿತಿಗೆ ತರಲು ಇನ್ನು ಮೂರು ಕಚೇರಿ ಕಾರ್ಯನಿರ್ವಹಣೆ ದಿನಗಳೊಳಗೆ ಅಂದರೆ ಮುಂದಿನ ಬುಧವಾರ ಸಂಜೆಯೊಳಗೆ ಹಣದ ವಿತ್ ಡ್ರಾ ಮಿತಿಯನ್ನು ತೆಗೆದುಹಾಕಲಾಗುವುದು ಎಂದು ಕೇಂದ್ರ ಹಣಕಾಸು ಸಚಿವಾಲಯ ತಿಳಿಸಿದೆ.