ಪರಿಹಾರ ಬಿಡುಗಡೆ

ಬೆಂಗಳೂರು: ನಿಯಮ ಉಲ್ಲಂಘಿಸಿ ಪರಿಹಾರ ಬಿಡುಗಡೆ; KAS ಅಧಿಕಾರಿ ವಿರುದ್ಧ ಪ್ರಕರಣ ದಾಖಲು!
ನ್ಯಾಯಾಲಯವು ಭೂಮಿಯ ಮಾಲೀಕತ್ವದ ಬಗ್ಗೆ ಆದೇಶ ಹೊರಡಿಸುವ ಮೊದಲು, ಕುಮಾರ್ ನಕಲಿ ದಾಖಲೆಗಳ ಆಧಾರದ ಮೇಲೆ ನಾರಾಯಣಸ್ವಾಮಿಗೆ ಪರಿಹಾರವಾಗಿ 13,19,52,917 ರೂ.ಗಳನ್ನು ಬಿಡುಗಡೆ ಮಾಡಲು ಅನುಕೂಲ ಮಾಡಿಕೊಟ್ಟಿದ್ದರು ಎಂದು ದೂರಿನಲ್ಲಿ ಆರೋಪಿಸಲಾಗಿದೆ.

ಕೊನೆಗೂ ನೆರೆ ಪರಿಹಾರ ಬಿಡುಗಡೆ ಮಾಡಿದ ಕೇಂದ್ರ: ಬಿಎಸ್'ವೈ ಸರ್ಕಾರ ನಿರಾಳ
ಕೇಂದ್ರ ಸರ್ಕಾರದಿಂದ ಪ್ರವಾಹ ಪರಿಹಾರ ಬಾರದೆ ಇಕ್ಕಟ್ಟು ಅಧಿವೇಶನ ಎದುರಿಸುವ ಚಿಂತೆಯಲ್ಲಿದ್ದ ರಾಜ್ಯ ಸರ್ಕಾರಕ್ಕೆ ಕೊನೆಗೂ ಕೊಂಚ ನಿರಾಳ ಸಿಕ್ಕಂತಾಗಿದೆ.

ನೆರೆ ಹಾನಿಗೊಳಗಾದ ರಸ್ತೆ, ಶಾಲೆಗಳ ದುರಸ್ತಿ ಕಾಮಗಾರಿಗಳಿಗೆ ತುರ್ತಾಗಿ ರೂ.500 ಕೋಟಿ ಬಿಡುಗಡೆ: ಕಂದಾಯ ಸಚಿವ
ನೆರೆ,ಮಳೆಯಿಂದ ಹಾನಿಗೊಳಗಾದ ಆಸ್ತಿಗಳನ್ನು ಪುನರ್ ನಿರ್ಮಾಣ ಮಾಡಲಾಗುತ್ತಿದೆ. ರಸ್ತೆ, ಶಾಲೆ ದುರಸ್ತಿ ಕಾಮಗಾರಿಗಳಿಗಾಗಿ 500 ಕೋಟಿ ರೂ. ಬಿಡುಗಡೆ ಮಾಡಲಾಗಿದೆ ಎಂದು ಕಂದಾಯ ಸಚಿವ ಆರ್.ಅಶೋಕ್ ತಿಳಿಸಿದರು.

