ಪರಿಹಾರ ಹಣ

ನೆಟೆ ರೋಗ ಸಂತ್ರಸ್ತರಿಗೆ ಪರಿಹಾರ ಹಣ ಬಿಡುಗಡೆ: ಸಚಿವ ಎನ್. ಚೆಲುವರಾಯಸ್ವಾಮಿ
ರಾಜ್ಯ

ನೆಟೆ ರೋಗ ಸಂತ್ರಸ್ತರಿಗೆ ಪರಿಹಾರ ಹಣ ಬಿಡುಗಡೆ: ಸಚಿವ ಎನ್. ಚೆಲುವರಾಯಸ್ವಾಮಿ

ಉತ್ತರ ಕರ್ನಾಟಕದ ಕಲ್ಬುರ್ಗಿ, ವಿಜಾಪುರ ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ನೆಟೆ  ರೋಗದಿಂದ ಕಳೆದ ಸಾಲಿನಲ್ಲಿ  ತೊಗರಿ ಬೆಳೆ ಹಾನಿಯಿಂದ ನಷ್ಟ ಅನುಭವಿಸಿದ್ದ ರೈತರಿಗೆ  ಬಾಕಿ ಇದ್ದ ಪರಿಹಾರ ಹಣವನ್ನು ರಾಜ್ಯ ಸರ್ಕಾರ ಬಿಡುಗಡೆ ಮಾಡಿದೆ.

ಕೇಂದ್ರ ಸರ್ಕಾರ ರಾಜ್ಯಕ್ಕೆ ಕೂಡಲೇ ರೂ.25 ಸಾವಿರ ಕೋಟಿ ಬಿಡುಗಡೆ ಮಾಡಬೇಕು: ಗೃಹ ಸಚಿವ ಬೊಮ್ಮಾಯಿ
ರಾಜ್ಯ

ಕೇಂದ್ರ ಸರ್ಕಾರ ರಾಜ್ಯಕ್ಕೆ ಕೂಡಲೇ ರೂ.25 ಸಾವಿರ ಕೋಟಿ ಬಿಡುಗಡೆ ಮಾಡಬೇಕು: ಗೃಹ ಸಚಿವ ಬೊಮ್ಮಾಯಿ

ಕೊರೋನಾದಿಂದ ಎದುರಾಗಿರುವ ಆರ್ಥಿಕ ಒತ್ತಡಗಳನ್ನು ಪರಿಗಣಿಸಿ ಕೇಂದ್ರ ಸರ್ಕಾರ 2020 ಸೆಪ್ಟೆಂಬರ್ ವರೆಗೆ ಸಂಗ್ರಹಿಸಿದ ಸುಮಾರು ರೂ. 25 ಸಾವಿರ ಕೋಟಿ ನಷ್ಟ ಪರಿಹಾರ ಸೆಸ್'ನ್ನು ಕೂಡಲೇ ಬಿಡುಗಡೆ ಮಾಡಬೇಕೆಂದು ಗೃಹ ಸಚಿವ ಬಸವರಾಜ ಬೊಮ್ಮಾಯಿಯವರು ಹೇಳಿದ್ದಾರೆ. 

ಜಿಲ್ಲಾ ಗ್ರಾಹಕ ವ್ಯಾಜ್ಯ ಪರಿಹಾರ ಮೊತ್ತ ಒಂದು ಕೋಟಿ ರೂ. ಗೆ ಏರಿಕೆ!
ರಾಜ್ಯ

ಜಿಲ್ಲಾ ಗ್ರಾಹಕ ವ್ಯಾಜ್ಯ ಪರಿಹಾರ ಮೊತ್ತ ಒಂದು ಕೋಟಿ ರೂ. ಗೆ ಏರಿಕೆ!

ಗ್ರಾಹಕರ ಹಿತ ರಕ್ಷಣೆ ಉದ್ದೇಶದಿಂದ ಕೇಂದ್ರ ಸರ್ಕಾರ ಗ್ರಾಹಕ ಸಂರಕ್ಷಣಾ ಕಾಯ್ದೆ 1986ಕ್ಕೆ ತಿದ್ದುಪಡಿ ಮಾಡಿ ಗ್ರಾಹಕ ಸಂರಕ್ಷಣಾ ಕಾಯ್ದೆ 2019 ಜಾರಿಗೆ ತಂದಿದ್ದು, ಕಾಯ್ದೆಯ ಅನುಷ್ಠಾನಕ್ಕಾಗಿ ಗ್ರಾಹಕ ಸಂರಕ್ಷಣಾ ನಿಯಮಗಳನ್ನು ಜಾರಿಗೆ ತಂದಿದೆ. ಇದನ್ನು ರಾಜ್ಯದಲ್ಲೂ ಸಹ ಅನುಷ್ಠಾನಗೊಳಿಸಲಾಗಿದೆ. 

ಇಂದು ಬೆಳಗ್ಗೆಯೇ ಕರ್ನಾಟಕ ರಾಜ್ಯಕ್ಕೆ ನೆರೆ ಪರಿಹಾರ ಹಣ: ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ 
ದೇಶ

ಇಂದು ಬೆಳಗ್ಗೆಯೇ ಕರ್ನಾಟಕ ರಾಜ್ಯಕ್ಕೆ ನೆರೆ ಪರಿಹಾರ ಹಣ: ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ 

ರಾಜ್ಯದ ಉತ್ತರ ಕರ್ನಾಟಕ ಸೇರಿದಂತೆ ಹಲವು ಜಿಲ್ಲೆಗಳ ಭೀಕರ ಪ್ರವಾಹ ಸಂತ್ರಸ್ತರಿಗೆ ಪರಿಹಾರ ನೀಡಲು ಕೇಂದ್ರ ಸರ್ಕಾರ ಮುಂದಾಗುತ್ತಿಲ್ಲ ಎಂದು ವಿರೋಧ ಪಕ್ಷಗಳು ಸೇರಿದಂತೆ ಸಾರ್ವಜನಿಕರಿಂದಲೂ ತೀವ್ರ ಟೀಕೆಗಳು ಕೇಳಿಬಂದಿದ್ದವು.