ಪರೀಕ್ಷಾ ಅಕ್ರಮ

ಪರೀಕ್ಷಾ ಅಕ್ರಮಗಳ ವಿರುದ್ಧ ಕಾಂಗ್ರೆಸ್ ನಾಳೆ ದೇಶಾದ್ಯಂತ ಮೊಂಬತ್ತಿ ಮೆರವಣಿಗೆ, ಸತ್ಯಾಗ್ರಹ!
ದೇಶ

ಪರೀಕ್ಷಾ ಅಕ್ರಮಗಳ ವಿರುದ್ಧ ಕಾಂಗ್ರೆಸ್ ನಾಳೆ ದೇಶಾದ್ಯಂತ ಮೊಂಬತ್ತಿ ಮೆರವಣಿಗೆ, ಸತ್ಯಾಗ್ರಹ!

ಬೃಹತ್ ಮೊಂಬತ್ತಿ ಮೆರವಣಿಗೆ ಹಾಗೂ 'ಸತ್ಯಾಗ್ರಹ'ವನ್ನು ಆಯೋಜಿಸಲು ನಿರ್ದೇಶಿಸುವಂತೆ ಎಲ್ಲಾ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷರಿಗೆ ಕಳುಹಿಸಲಾದ ಸುತ್ತೋಲೆಯಲ್ಲಿ ತಿಳಿಸಲಾಗಿದೆ.

'ಡಾಕ್ಟರ್' ಪರೀಕ್ಷೆ ವೇಳೆ ಕಾಪಿ; ರೆಡ್ ಹ್ಯಾಂಡ್ ಆಗಿ ಹಿಡಿದ ಪ್ರಾಧ್ಯಾಪಕರ ಮೇಲೇ ಹಲ್ಲೆ! Video
ರಾಜ್ಯ

'ಡಾಕ್ಟರ್' ಪರೀಕ್ಷೆ ವೇಳೆ ಕಾಪಿ; ರೆಡ್ ಹ್ಯಾಂಡ್ ಆಗಿ ಹಿಡಿದ ಪ್ರಾಧ್ಯಾಪಕರ ಮೇಲೇ ಹಲ್ಲೆ! Video

ಕಾಲೇಜಿನ ಆಂತರಿಕ ಪರೀಕ್ಷೆಯ ಸಮಯದಲ್ಲಿ ನಕಲು ಮಾಡುವುದರಲ್ಲಿ ಸಿಕ್ಕಿಬಿದ್ದ ನಂತರ ವಿದ್ಯಾರ್ಥಿಯೊಬ್ಬ ಸಹಾಯಕ ಪ್ರಾಧ್ಯಾಪಕರ ಮೇಲೆ ಹಲ್ಲೆ ನಡೆಸಿದ್ದಾನೆ.

BPSC ಪರೀಕ್ಷಾ ಅಕ್ರಮದ ವಿರುದ್ಧ ಪ್ರತಿಭಟನೆ: ಪ್ರಶಾಂತ್ ಕಿಶೋರ್ 'ಎಲ್ಲಿದ್ದೀರಿ?' ಎಂದ ಆಕಾಂಕ್ಷಿಗಳು
ದೇಶ

BPSC ಪರೀಕ್ಷಾ ಅಕ್ರಮದ ವಿರುದ್ಧ ಪ್ರತಿಭಟನೆ: ಪ್ರಶಾಂತ್ ಕಿಶೋರ್ 'ಎಲ್ಲಿದ್ದೀರಿ?' ಎಂದ ಆಕಾಂಕ್ಷಿಗಳು

ಆಕಾಂಕ್ಷಿಗಳು ಕಿಶೋರ್ ಅವರನ್ನು ತೀವ್ರ ತರಾಟೆಗೆ ತೆಗೆದುಕೊಂಡರು, ಪ್ರತಿಭಟನೆಯ ನಿರ್ಣಾಯಕ ಕ್ಷಣಗಳಲ್ಲಿ ಗೈರು ಆಗಿದ್ದು ಏಕೆ ಎಂದು ಪ್ರಶ್ನಿಸಿದರು. ನೀವೂ ಒಬ್ಬ ಅವಕಾಶವಾದಿ. ಲಾಠಿ ಚಾರ್ಜ್ ವೇಳೆ ಪ್ರಶಾಂತ್ ಕಿಶೋರ್ ಎಲ್ಲಿದ್ದರು? ಎಂದು ಪ್ರಶ್ನಿಸಿದರು.

ಪರೀಕ್ಷಾ ಅಕ್ರಮ ತಡೆಗೆ ಕಠಿಣ ಕ್ರಮ: 10 ವರ್ಷ ಜೈಲು, 10 ಕೋಟಿ ರೂ. ದಂಡ; ಮಸೂದೆ ಮಂಡನೆ
ರಾಜ್ಯ

ಪರೀಕ್ಷಾ ಅಕ್ರಮ ತಡೆಗೆ ಕಠಿಣ ಕ್ರಮ: 10 ವರ್ಷ ಜೈಲು, 10 ಕೋಟಿ ರೂ. ದಂಡ; ಮಸೂದೆ ಮಂಡನೆ

ಪರೀಕ್ಷಾ ಅಕ್ರಮಗಳನ್ನು ತಡೆಗಟ್ಟುವ ಉದ್ದೇಶದಿಂದ ಹೊಸ ಮಸೂದೆಯನ್ನು ವಿಧಾನಮಂಡಲ ಅಧಿವೇಶನದಲ್ಲಿ ಮಂಡಿಸಲಾಯಿತು. 

ಕೆಪಿಟಿಸಿಎಲ್ ಪರೀಕ್ಷೆ ಅಕ್ರಮ: ಶಂಕಿತರ ಪಟ್ಟಿ ಬಿಡುಗಡೆ ಮಾಡಿದ ಕೆಇಎ
ರಾಜ್ಯ

ಕೆಪಿಟಿಸಿಎಲ್ ಪರೀಕ್ಷೆ ಅಕ್ರಮ: ಶಂಕಿತರ ಪಟ್ಟಿ ಬಿಡುಗಡೆ ಮಾಡಿದ ಕೆಇಎ

ಕರ್ನಾಟಕ ಪವರ್ ಟ್ರಾನ್ಸ್‌ಮಿಷನ್ ಕಾರ್ಪೊರೇಷನ್ ಲಿಮಿಟೆಡ್‌ನಲ್ಲಿ (ಕೆಪಿಟಿಸಿಎಲ್) ಕಳೆದ ವರ್ಷ ಜುಲೈ ಮತ್ತು ಆಗಸ್ಟ್‌ನಲ್ಲಿ ನಡೆದ ವಿವಿಧ ಹುದ್ದೆಗಳ ಪರೀಕ್ಷೆಯಲ್ಲಿ 40 ಅಭ್ಯರ್ಥಿಗಳು ಅಕ್ರಮ ಎಸಗಿರುವ ಸಂಭಾವ್ಯರೆಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ಪಟ್ಟಿ ಮಾಡಿದೆ.

ಎಚ್ಚರ..ಪರೀಕ್ಷಾ ಅಕ್ರಮಕ್ಕೆ 5 ವರ್ಷ ಜೈಲು, 5 ಲಕ್ಷ ದಂಡ!
ರಾಜ್ಯ

ಎಚ್ಚರ..ಪರೀಕ್ಷಾ ಅಕ್ರಮಕ್ಕೆ 5 ವರ್ಷ ಜೈಲು, 5 ಲಕ್ಷ ದಂಡ!

ಮಹತ್ವದ ಬೆಳವಣಿಗೆಯಲ್ಲಿ ರಾಜ್ಯ ಸರ್ಕಾರ ಕರ್ನಾಟಕ ಶಿಕ್ಷಣ ಕಾಯ್ದೆ ತಿದ್ದುಪಡಿ ಮಸೂದೆಗೆ ಅಂಗೀಕಾರ ಪಡೆದಿದ್ದು, ಪರೀಕ್ಷಾ ಅಕ್ರಮದ ವಿರುದ್ಧದ ಕಾನೂನು ಇನ್ನು ಮತ್ತಷ್ಟು ಕಠಿಣವಾಗಲಿದೆ.