ಪರೀಕ್ಷಾ ಪೆ ಚರ್ಚಾ

ಇಂದು ಪ್ರಧಾನಿ ಮೋದಿಯವರ 'ಪರೀಕ್ಷಾ ಪೆ ಚರ್ಚಾ' ಕಾರ್ಯಕ್ರಮ: 2000ಕ್ಕೂ ಅಧಿಕ ವಿದ್ಯಾರ್ಥಿಗಳು ಭಾಗಿ
ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಸೋಮವಾರ 'ಪರೀಕ್ಷಾ ಪೆ ಚರ್ಚಾ 2020'ಕಾರ್ಯಕ್ರಮವನ್ನು ನಡೆಸಿಕೊಡಲಿದ್ದು ದೇಶಾದ್ಯಂತ ಸುಮಾರು 2000 ವಿದ್ಯಾರ್ಥಿಗಳು, ಶಿಕ್ಷಕರು ಮತ್ತು ಪೋಷಕರು ಭಾಗವಹಿಸಲಿದ್ದಾರೆ.

ಪ್ರಧಾನಿ ಪರೀಕ್ಷಾ ಪೆ ಚರ್ಚಾ: ರಾಜ್ಯದ 42 ವಿದ್ಯಾರ್ಥಿಗಳು ಆಯ್ಕೆಯಾಗಿರುವುದು ಉತ್ತಮ ಬೆಳವಣಿಗೆ - ಸುರೇಶ್ ಕುಮಾರ್
ಪ್ರಧಾನಿ ನರೇಂದ್ರ ಮೋದಿ ಸೋಮವಾರ ಶಾಲಾ ಮಕ್ಕಳ ಜತೆ ಪರೀಕ್ಷಾ ಪೆ ಚರ್ಚಾ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ರಾಜ್ಯದ 42 ವಿದ್ಯಾರ್ಥಿಗಳು ಆಯ್ಕೆಯಾಗಿದ್ದಾರೆ.

ಪ್ರಧಾನಿ ಮೋದಿಯ 'ಪರೀಕ್ಷಾ ಪೇ ಚರ್ಚಾ ಗೆ ತುಮಕೂರು ವಿದ್ಯಾರ್ಥಿಗಳು ಆಯ್ಕೆ
ಪ್ರಧಾನಿ ನರೇಂದ್ರ ಮೋದಿಯವರೊಂದಿಗೆ ವಿದ್ಯಾರ್ಥಿ ಸಂವಾದ "ಪರೀಕ್ಷಾ ಪೇ ಚರ್ಚಾ" ಕಾರ್ಯಕ್ರಮಕ್ಕೆ ರಾಜ್ಯದ ತುಮಕೂರು ಜಿಲ್ಲೆಯ ಇಬ್ಬರು ವಿದ್ಯಾರ್ಥಿಗಳು ಆಯ್ಕೆಯಾಗಿದ್ದಾರೆ.

ಪ್ರಧಾನಿ ಮೋದಿಯವರ 'ಪರೀಕ್ಷಾ ಪೆ ಚರ್ಚಾ'ಕಾರ್ಯಕ್ರಮ ಜ.16ರ ಬದಲು ಜ.20ಕ್ಕೆ
ಪರೀಕ್ಷೆ ಸಮಯದಲ್ಲಿ ಮಕ್ಕಳು ಒತ್ತಡ ನಿಭಾಯಿಸಲು ಪ್ರಧಾನಿ ನರೇಂದ್ರ ಮೋದಿಯವರು ನಡೆಸಿಕೊಡುವ 'ಪರೀಕ್ಷಾ ಪೆ ಚರ್ಚಾ' ಕಾರ್ಯಕ್ರಮ ಜನವರಿ 16ರ ಬದಲಿಗೆ ಜನವರಿ 20ಕ್ಕೆ ಮರು ನಿಗದಿಯಾಗಿದೆ.

