ವಿದೇಶಕೊರೋನಾ ವೈರಸ್ ಪರೀಕ್ಷೆಗಾಗಿ ವೆಬ್ ಸೈಟ್ ಬಿಡುಗಡೆ ಮಾಡಿದ ಗೂಗಲ್, ಟೆಸ್ಟ್ ಮಾಡಿಕೊಳ್ಳುವುದು ಹೇಗೆ?
ಭಾರತದಲ್ಲಿ ಸದ್ಯ ಕೊರೋನಾ ವೈರಸ್ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು ಜನರಲ್ಲಿ ಆತಂಕ ಸೃಷ್ಟಿಯಾಗುತ್ತಿದೆ. ಇದಕ್ಕೆ ಪರಿಹಾರವೆಂಬಂತೆ ಗೂಗಲ್ ಕೊರೋನಾ ವೈರಸ್ ಪರೀಕ್ಷೆಗಾಗಿ ವೆಬ್ ಸೈಟ್ ಬಿಡುಗಡೆ ಮಾಡಿದೆ.