ಪರೀಕ್ಷಾರ್ಥ ಪ್ರಯೋಗ

ಡಿಆರ್ ಡಿಒ ಲೇಸರ್ ನಿರ್ದೇಶಿತ ಎಟಿಜಿಎಂ ಪರೀಕ್ಷಾರ್ಥ ಪ್ರಯೋಗ ಯಶಸ್ವಿ
ದೇಶೀಯವಾಗಿ ಅಭಿವೃದ್ಧಿಪಡಿಸಲಾಗಿರುವ ಲೇಸರ್-ನಿರ್ದೇಶಿತ ಆಂಟಿ-ಟ್ಯಾಂಕ್ ಗೈಡೆಡ್ ಕ್ಷಿಪಣಿಗಳನ್ನ (ATGM) ಕೆಕೆ ರೇಂಜ್‌ನಲ್ಲಿ DRDO ಮತ್ತು MBT ಅರ್ಜುನ್‌ನಿಂದ ಯಶಸ್ವಿಯಾಗಿ ಪರೀಕ್ಷಾರ್ಥ ಉಡಾವಣೆ ಮಾಡಿದೆ.

ಪಿನಾಕ ರಾಕೆಟ್ ವ್ಯವಸ್ಥೆಯ ವಿಸ್ತರಿತ ವ್ಯಾಪ್ತಿಯ ಪರೀಕ್ಷೆ ಯಶಸ್ವಿ
ಪಿನಾಕ ರಾಕೆಟ್ ವ್ಯವಸ್ಥೆಯ ವಿಸ್ತರಿತ ವ್ಯಾಪ್ತಿಯ ಸರಣಿ ಪರೀಕ್ಷೆ ಯಶಸ್ವಿಯಾಗಿದೆ.

ಭಾರತದ ಅಗ್ನಿ-5 ಕ್ಷಿಪಣಿ ಪರೀಕ್ಷಾರ್ಥ ಪ್ರಯೋಗ ಯಶಸ್ವಿ: ಚೀನಾಗೆ ಡವ ಡವ
ಖಂಡದಿಂದ ಖಂಡಕ್ಕೆ ಹಾರುವ ಕ್ಷಿಪಣಿ ಹೊಂದಿರುವ 5ನೇ ದೇಶ ಭಾರತ ಎನ್ನುವ ಹೆಸರಿಗೆ ಪಾತ್ರವಾಗಿದೆ. 5,000 ಕಿ.ಮೀ ದೂರದ ಗುರಿಯನ್ನು ಹೊಡೆದುರುಳಿಸುವ ಸಾಮರ್ಥ್ಯವನ್ನು ಈ ಕ್ಷಿಪಣಿ ಹೊಂದಿದೆ.

ಹೊಸ ಆವೃತ್ತಿಯ ಆಕಾಶ್ ಕ್ಷಿಪಣಿ ಪರೀಕ್ಷಾರ್ಥ ಉಡಾವಣೆ ಯಶಸ್ವಿ: ವಿಶೇಷತೆಗಳ ಬಗ್ಗೆ ಇಲ್ಲಿದೆ ಮಾಹಿತಿ
ಆಕಾಶ್ ಕ್ಷಿಪಣಿಯ ಹೊಸ ಆವೃತ್ತಿಯನ್ನು ಸೆ.27 ರಂದು ಒಡಿಶಾದ ಚಂಡಿಪುರದ ಇಂಟಿಗ್ರೇಟೆಡ್ ಟೆಸ್ಟ್ ರೇಂಜ್ ನಿಂದ ಪರೀಕ್ಷಾರ್ಥ ಪ್ರಯೋಗ ಮಾಡಲಾಗಿದೆ.

ಹೊಸ ತಲೆಮಾರಿನ ಆಕಾಶ್ ಕ್ಷಿಪಣಿ ಪ್ರಯೋಗ ಯಶಸ್ವಿ
ಡಿಆರ್ ಡಿಒ ಭಾರತದ ಹೊಸ ತಲೆಮಾರಿನ ಆಕಾಶ್ ಕ್ಷಿಪಣಿ ಪ್ರಯೋಗವನ್ನು ಜು.21 ರಂದು ಯಶಸ್ವಿಯಾಗಿಸಿದೆ.

ಚೀನಾವನ್ನು ಗಮನದಲ್ಲಿಟ್ಟುಕೊಂಡು ಭಾರತದಿಂದ ಅನೇಕ ರೀತಿಯ ಕ್ಷಿಪಣಿ ಪರೀಕ್ಷೆ!
ಜುಲೈ ತಿಂಗಳಿನಿಂದಲೂ ಭಾರತ ಬಹು ವಿಧದ ಕ್ಷಿಪಣಿ ಪರೀಕ್ಷೆ ನಡೆಸುವಲ್ಲಿ ಯಶಸ್ವಿಯಾಗಿದೆ. ಮೇ ತಿಂಗಳಿನಿಂದ ಲಡಾಖ್ ಗಡಿ ಪ್ರದೇಶದ ಉದ್ದಕ್ಕೂ ಸೇನಾಪಡೆ ನಿಯೋಜಿಸಿರುವ ಚೀನಾಕ್ಕೆ ಇದು ಸ್ಪಷ್ಟ ಸಂದೇಶವಾಗಿದೆ ಎಂದು ರಕ್ಷಣಾ ತಜ್ಞರು ಹೇಳುತ್ತಾರೆ.

1,000 ಕಿ.ಮೀ ಸ್ಟ್ರೈಕ್ ರೇಂಜ್ ಹೊಂದಿರುವ ನಿರ್ಭಯ್ ಕ್ಷಿಪಣಿ ಪರೀಕ್ಷೆ ಯಶಸ್ವಿ
1,000 ಕಿ.ಮೀ ಸ್ಟ್ರೈಕ್ ರೇಂಜ್ ಹೊಂದಿರುವ ಸಬ್ ಸಾನಿಕ್ ಕ್ಷಿಪಣಿ ನಿರ್ಭಯ್ ಪರೀಕ್ಷಾರ್ಥ ಪ್ರಯೋಗವನ್ನು ಭಾರತ ಏ.15 ರಂದು ಯಶಸ್ವಿಯಾಗಿ ನಡೆಸಿದೆ.

ಅಗ್ನಿ-4 ಖಂಡಾಂತರ ಕ್ಷಿಪಣಿ ಪರೀಕ್ಷಾರ್ಥ ಪ್ರಯೋಗ ಯಶಸ್ವಿ
ಒಡಿಶಾದ ಕರಾವಳಿ ತೀರ ಪ್ರದೇಶದಿಂದ ಇಂದು ಪರಮಾಣು ಕಾರ್ಯತಂತ್ರದ ಅಗ್ನಿ-4 ಖಂಡಾಂತರ ಕ್ಷಿಪಣಿ ಪರೀಕ್ಷಾರ್ಥ ಪ್ರಯೋಗವನ್ನು ಯಶಸ್ವಿಯಾಗಿ ನಡೆಸಲಾಗಿದೆ.

ಸೂಪರ್ ಸಾನಿಕ್ ಕ್ರೂಸ್ ಬ್ರಹ್ಮೊಸ್ ಕ್ಷಿಪಣಿ ಪರೀಕ್ಷಾರ್ಥ ಪ್ರಯೋಗ ಯಶಸ್ವಿ
ಇಲ್ಲಿನ ಚಂಡೀಪುರದಲ್ಲಿನ ಪರೀಕ್ಷಾ ಕೇಂದ್ರದಿಂದ ಇಂದು ಉಡಾಯಿಸಲಾದ ಸೂಪರ್ ಸಾನಿಕ್ ಬ್ರಹ್ಮೊಸ್ ಕ್ಷಿಪಣಿ ಪರೀಕ್ಷಾರ್ಥ ಪ್ರಯೋಗ ಯಶಸ್ವಿಯಾಗಿದೆ.

