ದೇಶಕೋವಿಡ್ ಆತಂಕ: ಚೀನಾ ಸೇರಿ 5 ದೇಶಗಳಿಂದ ಬರುವ ಪ್ರಯಾಣಿಕರಿಗೆ ಇಂದಿನಿಂದ ಆರ್ಟಿಪಿಸಿಆರ್ ಪರೀಕ್ಷೆ ಕಡ್ಡಾಯ!
ಕೋವಿಡ್-19 ವಿಶ್ವದಾದ್ಯಂತ ವ್ಯಾಪಕವಾಗಿ ಹೆಚ್ಚುತ್ತಿರುವುದರಿಂದ ಚೀನಾ, ಜಪಾನ್, ದಕ್ಷಿಣ ಕೊರಿಯಾ, ಹಾಂಗ್ ಕಾಂಗ್, ಥೈಲ್ಯಾಂಡ್ ಮತ್ತು ಸಿಂಗಾಪುರದಿಂದ ಆಗಮಿಸುವ ಪ್ರಯಾಣಿಕರಿಗೆ ಭಾನುವಾರದಿಂದ ಆರ್ಟಿಪಿಸಿಆರ್ ಪರೀಕ್ಷೆ ಕಡ್ಡಾಯಗೊಳಿಸಲಾಗಿದೆ.