ರಾಜ್ಯ2nd PUC exam 2026 | ಇಂದಿನಿಂದ ದ್ವಿತೀಯ ಪಿಯು ಪರೀಕ್ಷೆ-1: 7 ಲಕ್ಷಕ್ಕೂ ಅಧಿಕ ವಿದ್ಯಾರ್ಥಿಗಳು ನೋಂದಣಿ; ಸಾವಿರಕ್ಕೂ ಅಧಿಕ ಮಕ್ಕಳಿಗೆ ನಿರಾಕರಣೆ
ಮಾ.17ರವರೆಗೆ ನಡೆಯುವ ಪರೀಕ್ಷೆಗೆ ರಾಜ್ಯಾದ್ಯಂತ 1,217 ಕೇಂದ್ರಗಳನ್ನು ಗುರುತಿಸಲಾಗಿದ್ದು ಯಾವುದೇ ಅಕ್ರಮ, ಗೊಂದಲಗಳಿಗೆ ಅವಕಾಶವಾಗದೆ ಸುಸೂತ್ರವಾಗಿ ಪರೀಕ್ಷೆ ನಡೆಸಲು ಸಕಲ ಸಿದ್ಧತೆ ಹಾಗೂ ಭದ್ರತಾ ವ್ಯವಸ್ಥೆ ಮಾಡಿಕೊಳ್ಳಲಾಗಿದೆ.