ದೇಶ2 ವಾರಗಳಲ್ಲಿ ದೇಶದಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ ಶೇ. 400 ರಷ್ಟು ಹೆಚ್ಚಳ, ಆದರೂ ಪರೀಕ್ಷೆ ಹೆಚ್ಚಿಸದ ಸರ್ಕಾರ
ದೇಶದಲ್ಲಿ ಕೋವಿಡ್-19 ಪಾಸಿಟಿವ್ ಪ್ರಕರಣಗಳ ಸಂಖ್ಯೆ ಮತ್ತೆ ಹೆಚ್ಚಾಗುತ್ತಿದ್ದು, ಕಳೆದ ಎರಡು ವಾರಗಳಲ್ಲಿ ಪ್ರಕರಣಗಳ ಸಂಖ್ಯೆ ಶೇ. 400 ರಷ್ಟು ಏರಿಕೆಯಾಗಿದ್ದರೂ ಸರ್ಕಾರ ಕೋವಿಡ್ ಪರೀಕ್ಷೆಯನ್ನು ಹೆಚ್ಚಿಸಿಲ್ಲ.