ಪರೀಕ್ಷೆಗಳು

ದೇಶದಲ್ಲಿ 4 ಕೋಟಿ ಗಡಿಯತ್ತ ಕೋವಿಡ್-19 ಪರೀಕ್ಷೆಗಳು
ದೇಶದಲ್ಲಿ ಕಳೆದ ಎರಡು ವಾರಗಳಲ್ಲಿ 1 ಕೋಟಿಗೂ ಹೆಚ್ಚು ಮಾದರಿಗಳ ಪರೀಕ್ಷೆಗಳನ್ನು ನಡೆಸಲಾಗಿದ್ದು, ಒಟ್ಟಾರೇ, 3 ಕೋಟಿ 94 ಲಕ್ಷದ 77 ಸಾವಿರದ 848 ಕೋವಿಡ್- 19 ಪರೀಕ್ಷೆ ನಡೆಸಲಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ.

ರಾಜ್ಯದಲ್ಲಿ ಇಂದು ಒಂದೇ ದಿನ 59,088 ಕೋವಿಡ್-19 ಪರೀಕ್ಷೆ- ಸಚಿವ ಡಾ.ಕೆ. ಸುಧಾಕರ್
ರಾಜ್ಯದಲ್ಲಿ ಇಂದು ಒಂದೇ ದಿನ 59,088 ಕೋವಿಡ್-19 ಪರೀಕ್ಷೆ ನಡೆಸಲಾಗಿದೆ ಎಂದು ವೈದ್ಯಕೀಯ ಶಿಕ್ಷಣ ಸಚಿವಡಾ. ಕೆ. ಸುಧಾಕರ್ ತಿಳಿಸಿದ್ದಾರೆ.

ದೇಶದಲ್ಲಿ 3 ಕೋಟಿ ಗಡಿ ದಾಟಿದ ಕೋವಿಡ್-19 ಪರೀಕ್ಷೆ
ದೇಶದಲ್ಲಿ ಕೋವಿಡ್-19 ಸೋಂಕು ಪತ್ತೆಗಾಗಿ ಒಟ್ಟಾರೇ ಪರೀಕ್ಷೆಗಳ ಸಂಖ್ಯೆ 3 ಕೋಟಿ ಗಡಿ ದಾಟಿದೆ. ಡಿಜಿಟಲ್ ಲ್ಯಾಬ್ ನೆಟ್ ವರ್ಕ್ ಮತ್ತು ದೇಶಾದ್ಯಂತ ಸುಲಭ ಪರೀಕ್ಷೆಯ ಮೂಲಕ ಹೊಸ ಮೈಲುಗಲ್ಲು ಸಾಧಿಸಲಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ.

ಸರ್ಕಾರ ಪ್ರತಿ ದಿನ ಒಂದು ಲಕ್ಷ ಕೋವಿಡ್-19 ಪರೀಕ್ಷೆಗಳನ್ನು ನಡೆಸಬೇಕು- ರಾಹುಲ್ ಗಾಂಧಿ
ಕೊರೋನಾವೈರಸ್ ಸಾಂಕ್ರಾಮಿಕ ರೋಗ ಹರದಡಂತೆ ತಡೆಗಟ್ಟಲು ಸರ್ಕಾರ ಪ್ರತಿ ದಿನ 1 ಲಕ್ಷ ಕೋವಿಡ್-19 ಪರೀಕ್ಷೆಗಳನ್ನು ನಡೆಸಬೇಕು ಎಂದು ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಹೇಳಿದ್ದಾರೆ.

ಕಾಶ್ಮೀರದ ಯುವತಿ ಬಗ್ಗೆ ಮಾತನಾಡಲು ಹೋಗಿ ನಗೆಪಾಟಲಿಗೀಡಾದ ನೊಬೆಲ್ ಪ್ರಶಸ್ತಿ ಪುರಸ್ಕೃತೆ ಮಲಾಲ!
ನೊಬೆಲ್ ಶಾಂತಿ ಪ್ರಶಸ್ತಿ ಪುರಸ್ಕೃತೆ ಮಲಾಲ ಯೂಸುಫ್ ಝಾಯಿ ಕಾಶ್ಮೀರದ ಮಕ್ಕಳ ಬಗ್ಗೆ ಮಾತನಾಡಿ ಸುದ್ದಿಯಾಗಿದ್ದರು. ಈಗ ಇದೆ ವಿಷಯವಾಗಿ ಟ್ವಿಟರ್ ನ ತಪರಾಕಿಗೆ ಮಲಾಲ ಗುರಿಯಾಗಿದ್ದಾರೆ.

ಭಾರತ್ ಬಂದ್ ಹಿನ್ನೆಲೆ: ಬೆಂಗಳೂರು ವಿವಿ ಪರೀಕ್ಷೆಗಳು ಮುಂದೂಡಿಕೆ
ಭಾರತ್ ಬಂದ್ ಗೆ ಕರೆ ನೀಡಿರುವ ಹಿನ್ನೆಲೆಯಲ್ಲಿ ಸೆಪ್ಟೆಂಬರ್ 2 ರಂದು ನಡೆಯಬೇಕಿದ್ದ ಬೆಂಗಳೂರು ವಿಶ್ವವಿದ್ಯಾನಿಲಯದ ಪರೀಕ್ಷೆಗಳನ್ನು ಮುಂದೂಡಲಾಗಿದೆ.

