ರಾಜ್ಯನಾಳೆ ಬಂದ್ ಹಿನ್ನೆಲೆ ಕರ್ನಾಟಕ ರಾಜ್ಯ ಮುಕ್ತ ವಿವಿ ಪದವಿ, ಸ್ನಾತಕೋತ್ತರ ಪರೀಕ್ಷೆ ಮುಂದೂಡಿಕೆ; ಕಾನೂನು ವಿವಿ ಪರೀಕ್ಷೆಗಳೂ ಮುಂದಕ್ಕೆ
ತಮಿಳುನಾಡಿಗೆ ಕಾವೇರಿ ನೀರು ಹರಿಸುವುದನ್ನು ವಿರೋಧಿಸಿ ರಾಜ್ಯಾದ್ಯಂತ ಪ್ರತಿಭಟನೆ ಭುಗಿಲೆದ್ದಿದ್ದು, ನಾಳೆ ಬೆಂಗಳೂರು ಬಂದ್ ಗೆ ಕರೆ ನೀಡಲಾಗಿರುವ ಹಿನ್ನೆಲೆಯಲ್ಲಿ ಪ್ರಮುಖ ವಿವಿಗಳು ಪರೀಕ್ಷೆಗಳನ್ನು ಮುಂದೂಡಿವೆ.