ಪರೀಕ್ಷೆಯಲ್ಲಿ ನಕಲು

ಬೆಂಗಳೂರು: ಪರೀಕ್ಷೆಗೆ ಕಾಪಿ ಚೀಟಿ ತಂದಿದ್ದಕ್ಕೆ ಶಿಕ್ಷಕಿಯಿಂದ ನಿಂದನೆ; ವಿದ್ಯಾರ್ಥಿನಿ ಆತ್ಮಹತ್ಯೆಗೆ ಶರಣು!
ಇತ್ತೀಚೆಗಷ್ಟೇ ಪರೀಕ್ಷೆಯಲ್ಲಿ ಕಾಪಿ ಹೊಡೆದ ಎಂದು ನಿಂದಿಸಿದ್ದಕ್ಕೆ ವಿದ್ಯಾರ್ಥಿ ಮೊಯಿನ್ ಖಾನ್ ಕಟ್ಟಡದ ಮೇಲಿನಿಂದ ಬಿದ್ದು ಆತ್ಮಹತ್ಯೆಗೆ ಶರಣಾಗಿದ್ದನು. ಇದರ ಬೆನ್ನಲ್ಲೇ ವಿದ್ಯಾರ್ಥಿನಿಯೋರ್ವಳು ಪರೀಕ್ಷೆಗೆ ಕಾಪಿ ಚೀಟಿ ತಂದಿದ್ದಕ್ಕೆ ಶಿಕ್ಷಕಿ ನಿಂದಿಸಿದ್ದು ಇದರಿಂದ ಮನನೊಂದು ಆತ್ಮಹತ್ಯೆಗೆ ಶರಣಾಗಿದೆ.

ಬೆಂಗಳೂರು: ಪರೀಕ್ಷೆಯಲ್ಲಿ ಕಾಪಿ ಮಾಡಲು ಅವಕಾಶ ನೀಡದ್ದಕ್ಕೆ ಸಹಪಾಠಿಗೆ ಚಾಕು ಇರಿತ!
ಎಸ್‍ಎಸ್‍ಎಲ್‍ಸಿ ಪೂರಕ ಪರೀಕ್ಷೆಯಲ್ಲಿ ಕಾಪಿ ಮಾಡಲು ಸಹಕರಿಸಲಿಲ್ಲ ಎಂಬ ಕಾರಣಕ್ಕೆ ವಿದ್ಯಾರ್ಥಿಯೊಬ್ಬ ತನ್ನ ಸಹಪಾಠಿಗೆ ಚಾಕುವಿನಿಂದ ಇರಿದಿರುವ ಘಟನೆ ಬೆಂಗಳೂರಿನ ಕಾಮಾಕ್ಷಿಪಾಳ್ಯದಲ್ಲಿ ನಡೆದಿದೆ.

ಕೇರಳ: ಪರೀಕ್ಷೆಲಿ ನಕಲು ಮಾಡಿ ಸಿಕ್ಕಿಬಿದ್ದದ್ದಕ್ಕೆ ರೈಲಿಗೆ ತಲೆಕೊಟ್ಟು ವಿದ್ಯಾರ್ಥಿನಿ ಆತ್ಮಹತ್ಯೆ!
ಪರೀಕ್ಷೆಯಲ್ಲಿ ನಕಲು ಮಾಡಿ ಸಿಕ್ಕಿಬಿದ್ದಿದ್ದ ವಿದ್ಯಾರ್ಥಿನಿಯೊಬ್ಬಳು ಚಲಿಸುವ ರೈಲಿನ ಮುಂದೆ ಹಾರಿ ಪ್ರಾಣ ಕಳೆದುಕೊಂಡಿರುವ ದಾರುಣ ಘಟನೆ ಕೇರಳದ ಕೊಲ್ಲಮ್ ಜಿಲ್ಲೆಯಲ್ಲಿ ನಡೆದಿದೆ.

