ರಾಜಕೀಯಬಿಜೆಪಿ ಗೆದ್ದಿರುವ ಪ್ರತಿಯೊಂದು ಸ್ಥಾನದ ಹಿಂದೆ ಪರೇಶ್ ಮೇಸ್ತನಂತಹ ಅಮಾಯಕ ಯುವಕರ ರಕ್ತ ಇದೆ: ಸಿದ್ದರಾಮಯ್ಯ
ಪರೇಶ್ ಮೇಸ್ತ ಪ್ರಕರಣದಲ್ಲಿ ನಮ್ಮ ಮೇಲೆ ಮಾಡಿದ ಸುಳ್ಳು ಆರೋಪಕ್ಕಾಗಿ ಬಿಜೆಪಿಯು ಮಾನ ಮರ್ಯಾದೆ ಇದ್ದರೆ ಕ್ಷಮೆ ಕೋರಬೇಕು ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.