ಪರೋಪಕಾರ

ಕೊಡುವುದರಲ್ಲಿನ ಸಂತೋಷ: ನಿರ್ಗತಿಕ ವರ್ಗಗಳಿಗೆ ಹುಬ್ಬಳ್ಳಿ ದಂಪತಿಗಳ ನೆರವಿನಹಸ್ತ!
ಜೀವನದಲ್ಲಿ ಎಷ್ಟು ಸಂಪಾದನೆ ಮಾಡಿದರೂ, ಪರರಿಗೆ ಕೊಡುವುದರಲ್ಲಿರುವ ಸಂತೋಷವೇ ಬೇರೆ. ಈ ಮಾತನ್ನು ಈ ಹುಬ್ಬಳ್ಳಿಯ ದಂಪತಿಗಳು ಅಕ್ಷರಶಃ ಪಾಲಿಸಿಕೊಂಡು ಬರುತ್ತಿದ್ದಾರೆ.

ಜೀವರಕ್ಷಕ ಔಷಧಿಗಳನ್ನು ಬೆಂಗಳೂರು, ಚೆನ್ನೈಗೆ ಸಾಗಿಸಿದ ಪೊಲೀಸರು: ಸಹಾಯಕ್ಕೆ ಬಂದಿದ್ದು ಟ್ವಿಟ್ಟರ್!
ಲಾಕ್ ಡೌನ್ ಸಮಯದಲ್ಲಿ ರಸ್ತೆಗಳಲ್ಲಿ ಪರೋಪಕಾರಿಗಳನ್ನು ಕಾಣುವ ಬದಲು ಸಾಮಾಜಿಕ ಮಾಧ್ಯಮಗಳ ಮೂಲಕ ಸಂಪರ್ಕ ಸಿಗುವುದು ಹೆಚ್ಚಾಗಿದೆ. ಇಂತಹ ಒಂದು ಘಟನೆಯೊಂದರಲ್ಲಿ ಚೆನ್ನೈಯ ವ್ಯಕ್ತಿಯೊಬ್ಬರಿಗೆ ಟ್ವಿಟ್ಟರ್ ಮೂಲಕ ಬೆಂಗಳೂರಿನಲ್ಲಿರುವ ಅವರ ಸ್ನೇಹಿತನ ಎರಡು ವರ್ಷದ ಮಗಳಿಗೆ ಜೀವರಕ್ಷಕ ಔಷಧಿ ನೀಡಲು ಸಹಾಯವಾಗಿದೆ.

