ದೇಶಕಮಾಲ್ ನಾಥ್ ಗೆ ಪಂಜಾಬ್ ಕಾಂಗ್ರೆಸ್ ಉಸ್ತುವಾರಿ; ಸಿಖ್ಖರಿಗೆ ಮಾಡಿದ ಅವಮಾನ: ಬಾದಲ್
ಕಾಂಗ್ರೆಸ್ ಪಕ್ಷ ಸಿಖ್-ವಿರೋಧಿ ದಂಗೆಯ ಪ್ರಮುಖ ಆರೋಪಿ ಕಮಲ್ ನಾಥ್ ಅವರನ್ನು ಪಂಜಾಬ್ ನ ಕಾಂಗ್ರೆಸ್ ಉಸ್ತುವಾರಿಯಾಗಿ ನೇಮಕ ಮಾಡಿರುವುದು ಸಿಖ್ ಸಮುದಾಯಕ್ಕೆ ಮಾಡಿದ ಬಹುದೊಡ್ಡ ಅವಮಾನ ಎಂದು ಪಂಜಾಬ್ ಸಿಎಂ ಪರ್ಕಾಶ್ ಸಿಂಗ್ ಬಾದಲ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ.