ದೇಶಕಾಂಗ್ರೆಸ್ಗೆ ಹೊಸ ಸಾರಥಿ: ಚುನಾವಣೆ ಹೊತ್ತಲ್ಲೇ ಪಂಜಾಬ್ ಕಾಂಗ್ರೆಸ್ ನೂತನ ಅಧ್ಯಕ್ಷರಾಗಿ ಮಾಜಿ ಹಾಕಿ ನಾಯಕ ಪರ್ಗತ್ ಸಿಂಗ್ ನೇಮಕ
ಪಂಜಾಬ್ ವಿಧಾನಸಭಾ ಚುನಾವಣೆಗೆ ಮುನ್ನ ರಾಜ್ಯ ರಾಜಕೀಯದಲ್ಲಿ ಭಾರಿ ಬೆಳವಣಿಗೆಯಾಗಿದ್ದು, ಪಂಜಾಬ್ ಕಾಂಗ್ರೆಸ್ ನೂತನ ಅಧ್ಯಕ್ಷರಾಗಿ ಭಾರತೀಯ ಹಾಕಿ ತಂಡದ ಮಾಜಿ ನಾಯಕ ಹಾಗೂ ಶಾಸಕ ಪರ್ಗತ್ ಸಿಂಗ್ ನೇಮಕಗೊಂಡಿದ್ದಾರೆ. ಆ ಕುರಿತ ವರದಿ ಇಲ್ಲಿದೆ: