ಪರ್ಯಾಯ

ಉಡುಪಿಯಲ್ಲಿ ಅದ್ದೂರಿಯಾಗಿ ನೆರವೇರಿದ ಪರ್ಯಾಯ : ಪುತ್ತಿಗೆ ಶ್ರೀಗಳಿಂದ ಕೃಷ್ಣ ಪೂಜಾ ಕೈಂಕರ್ಯ ಶಿರೂರು ಮಠಕ್ಕೆ ಹಸ್ತಾಂತರ
ಬೆಳಗಿನ ಜಾವ, ಮೆರವಣಿಗೆ ಕಾರ್ ಸ್ಟ್ರೀಟ್ ತಲುಪಿ ಮಠಾಧೀಶರು 'ಕನಕನ ಕಿಂಡಿ' ಮೂಲಕ ಶ್ರೀಕೃಷ್ಣನ ದರ್ಶನ ಪಡೆದರು, ನಂತರ ಶ್ರೀ ಚಂದ್ರಮೌಳೀಶ್ವರ ಮತ್ತು ಶ್ರೀ ಅನಂತೇಶ್ವರ ದರ್ಶನ ಪಡೆದರು.

ಉಡುಪಿ ಪರ್ಯಾಯ: ಶಿರೂರು ಶ್ರೀಗಳ ಸರ್ವಜ್ಞ ಪೀಠಾರೋಹಣದ ಸುಂದರ ಚಿತ್ರಗಳು...

ಸಂಸದೀಯ ವ್ಯವಸ್ಥೆಯಲ್ಲಿ ಪ್ರಧಾನಿ ಅಭ್ಯರ್ಥಿ ಯಾರೆಂಬುದು ಅಪ್ರಸ್ತುತ: 'ಮೋದಿ'ಗೆ ಪರ್ಯಾಯ ಯಾರು ಎಂಬ ಪ್ರಶ್ನೆಗೆ ತರೂರ್ ಪ್ರತಿಕ್ರಿಯೆ
ಸಂಸದೀಯ ವ್ಯವಸ್ಥೆಯಲ್ಲಿ ಪ್ರಧಾನಿ ಅಭ್ಯರ್ಥಿ ಯಾರೆಂಬದು ಅಪ್ರಸ್ತುತ. ಅದರಲ್ಲೂ ನಮ್ಮದು ಪಕ್ಷಗಳ ಒಕ್ಕೂಟವಾಗಿರುವುದರಿಂದ ನಾವು ಯಾರೋ ಒಬ್ಬರನ್ನು ಪ್ರಧಾನಿ ಅಭ್ಯರ್ಥಿ ಎಂದು ಬಿಂಬಿಸುವುದಿಲ್ಲ ಎಂದು ಕಾಂಗ್ರೆಸ್ ಮುಖಂಡ ಶಶಿ ತರೂರ್ ಅವರು ಬುಧವಾರ ಹೇಳಿದ್ದಾರೆ.

ಸದ್ಯಕ್ಕೆ ದೇಶದಲ್ಲಿ ಪ್ರಧಾನಿ ನರೇಂದ್ರ ಮೋದಿಗೆ ಪರ್ಯಾಯವಿಲ್ಲ: ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್
ದೇಶದಲ್ಲಿ ಸದ್ಯದ ಮಟ್ಟಿಗೆ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪರ್ಯಾಯವಾಗಿ ಯಾರೂ ಇಲ್ಲ ಎಂದು ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಹೇಳಿದ್ದಾರೆ.

ಕರ್ನಾಟಕದಲ್ಲಿ ಜೆಡಿಎಸ್ ಮಾತ್ರ ಕಾಂಗ್ರೆಸ್, ಬಿಜೆಪಿಗೆ ಪರ್ಯಾಯ: ಹೆಚ್.ಡಿ. ಕುಮಾರಸ್ವಾಮಿ
ರಾಜ್ಯ ವಿಧಾನಸಭಾ ಚುನಾವಣೆ ಹತ್ತಿರವಾಗುತ್ತಿದ್ದಂತೆಯೇ ಪ್ರಮುಖ ರಾಜಕೀಯ ಪಕ್ಷಗಳಲ್ಲಿ ಚಟುವಟಿಕೆಗಳು ಗರಿಗೆದರಿವೆ. ಈ ಮಧ್ಯೆ ಸುದ್ದಿಗಾರರೊಂದಿಗೆ ಮಾತನಾಡಿದ ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ, ಕರ್ನಾಟಕದಲ್ಲಿ ಜೆಡಿಎಸ್ ಮಾತ್ರ ಕಾಂಗ್ರೆಸ್ ಮತ್ತು ಬಿಜೆಪಿಗೆ ಪರ್ಯಾಯ ಎಂದಿದ್ದಾರೆ.

ಸಾಮಾಜಿಕ ಉದ್ಯಮ ಸಾಧ್ಯವೇ? ನಮ್ಮ ಸಮಸ್ಯೆಗಳಿಗೆ ಇದು ಪರ್ಯಾಯವಾಗಬಲ್ಲದೇ?
ಮುಂದಿನ ದಶಕದಲ್ಲಿ ಮಹತ್ತರ ಬದಲಾವಣೆ ಆಗಲಿದೆ. ನೂರಾರು ಜನ ಮಾಡುವ ಕೆಲಸವನ್ನ ಟೆಕ್ನಾಲಜಿ ಸಹಾಯದಿಂದ ಒಬ್ಬ ಮನುಷ್ಯ ಮಾಡಿ ಬಿಡಬಹುದು. ಹಾಗಾದರೆ ನಮ್ಮ ಕೆಲಸದ ಗತಿ ಏನು? ಎನ್ನುವ ಪ್ರಶ್ನೆಗೆ

ಇನ್ನೆರಡು ವರ್ಷಗಳಲ್ಲಿ ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಚಿನ್ನದ ಗೋಪುರ
ಹದಿನಾರು ವರ್ಷಗಳ ನಂತರ ನಡೆಯುವ ತಮ್ಮ ಎರಡನೇ ಪರ್ಯಾಯದ ಭಾಗವಾಗಿ ಪಾಲಿಮಾರು ಮಠದ ಶ್ರೀಗಳಾದ...

ಪೇಜಾವರ ಶ್ರೀ ಸನ್ಯಾಸಕ್ಕೆ 80 ವರ್ಷ: ಶಿಷ್ಯರಿಂದ ಸಮ್ಮಾನ
ಪರ್ಯಾಯ ಶ್ರೀ ಪೇಜಾವರ ಮಠದ ಶ್ರೀ ವಿಶ್ವೇಶತೀರ್ಥ ಶ್ರೀಪಾದರು ಸನ್ಯಾಸ ಸ್ವೀಕರಿಸಿ 80 ವರ್ಷವಾಗಿರುವ ಹಿನ್ನಲೆಯಲ್ಲಿ ರಾಜಾಂಗಣದಲ್ಲಿ ಹೋಮ, ಹವನ, ಪೂಜಾ ಕೈಂಕರ್ಯಗಳಲ್ಲದೆ, ಶಿಷ್ಯರಿಂದ ಯತಿವಂದನೆ ನಡೆಯುತ್ತಿದೆ...

ಪೆಲ್ಲೆಟ್ ಗನ್ ಗಳಿಗೆ ಪರ್ಯಾಯ ಕಂಡುಕೊಳ್ಳಲು 7 ಸದಸ್ಯರ ಸಮಿತಿ ರಚನೆ
ಕಾಶ್ಮೀರದಲ್ಲಿ ಪ್ರತಿಭಟನಾ ನಿರತರನ್ನು ನಿಯಂತ್ರಿಸಲು ಪೆಲ್ಲೆಟ್ ಗನ್ ಗಳನ್ನು ಬಳಸಿದ್ದಕ್ಕೆ ತೀವ್ರ ವಿರೋಧ ವ್ಯಕ್ತವಾಗಿರುವ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಪರ್ಯಾಯ ಮಾರ್ಗ ಕಂಡುಕೊಳ್ಳಲು ಮುಂದಾಗಿದೆ.

