ದೇಶಪ್ರತಿಭಟನೆ ತೀವ್ರಗೊಳಿಸಲು ರೈತ ಸಂಘಟನೆಗಳು ಸಜ್ಜು: ಪರ್ಯಾಯ ಆಯ್ಕೆಯ ಹುಡುಕಾಟದಲ್ಲಿ ಶಾ, ತೋಮರ್
ಕೇಂದ್ರ ಸರ್ಕಾರದ ನೂತನ ಕೃಷಿ ಕಾನೂನುಗಳನ್ನು ರದ್ದುಪಡಿಸಲು ಪಟ್ಟು ಹಿಡಿದಿರುವ ರೈತ ಪರ ಸಂಘಟನೆಗಳು ಪ್ರತಿಭಟನೆಯನ್ನು ಮತ್ತಷ್ಟು ತೀವ್ರಗೊಳಿಸಲು ಸಜ್ಜುಗೊಳ್ಳುತ್ತಿರುವಾಗಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಹಾಗೂ ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್ ಪರ್ಯಾಯ ಆಯ್ಕೆಯ ಹುಡುಕಾಟದಲ್ಲಿ ನಿರತರಾಗಿದ್ದಾರೆ.