ರಾಜ್ಯಪರ್ಯಾಯ ಸಮ್ಮೇಳನ ಆಯೋಜಿಸುತ್ತಿರುವುದು ಒಳ್ಳೆಯ ಬೆಳವಣಿಗೆಯಲ್ಲ: ಸಚಿವ ಸುನೀಲ್ ಕುಮಾರ್
ಹಾವೇರಿಯಲ್ಲಿ ನಡೆಯಲಿರುವ ಕನ್ನಡ ಸಾಹಿತ್ಯ ಸಮ್ಮೇಳನದ ಆಯೋಜಕರು ಮುಸ್ಲಿಂ ಸಾಹಿತಿಗಳು ಹಾಗೂ ಕವಿಗಳನ್ನು ಕಡೆಗಣಿಸುತ್ತಿದ್ದಾರೆ ಎಂಬ ಆರೋಪ ಕೇಳಿಬಂದಿದ್ದು, ಈ ಸಂಬಂಧ ಬಂಡಾಯ ಎದ್ದಿರುವ ಕೆಲ ಹಿರಿಯ ಸಾಹಿತಿಗಳು ಪರ್ಯಾಯ ಸಮ್ಮೇಳನ ಆಯೋಜಿಸಲು ಮುಂದಾಗಿದ್ದಾರೆ.