ಕ್ರೀಡೆಏಷ್ಯನ್ ಗೇಮ್ಸ್: ಬಾಕ್ಸರ್ ಲೊವ್ಲಿನಾಗೆ ಬೆಳ್ಳಿ, ಕಂಚಿಗೆ ತೃಪ್ತಿಪಟ್ಟ ಪರ್ವೀನ್ ಹೂಡಾ
ಚೀನಾದ ಹ್ಯಾಂಗ್ಝೌನಲ್ಲಿ ನಡೆಯುತ್ತಿರುವ 2023ರ ಏಷ್ಯನ್ ಗೇಮ್ಸ್ನಲ್ಲಿ ಭಾರತದ ಪದಕ ಬೇಟೆ ಮುಂದುವರೆದಿದ್ದು, ಟೋಕಿಯೊ ಒಲಿಂಪಿಕ್ ಪದಕ ವಿಜೇತೆ ಲೊವ್ಲಿನಾ ಬೊರ್ಗೊಹೈನ್ ಅವರು ಬುಧವಾರ ಬೆಳ್ಳಿ ಪದಕ ಗೆದ್ದಿದಾರೆ.