ರಾಜಕೀಯ'ಹಣ ತಂದಿದ್ದರೆ ಒಳಗೆ ಬನ್ನಿ, ಇಲ್ಲದಿದ್ದರೆ ಹೊರಗೆ ಇರಿ ಎಂದು ಹೇಳುತ್ತಾರಂತೆ... ಕಾಂಗ್ರೆಸ್ ಇರೋದು ವಸೂಲಿಗೆ': ದಳಪತಿ ಸಿಡಿಮಿಡಿ
ಪರ್ಸೆಂಟೇಜ್ ಭ್ರಷ್ಟಾಚಾರ ಆರೋಪದ ಮೇಲೆ ತೀವ್ರ ವಿವಾದಕ್ಕೆ ಗುರಿಯಾಗಿದ್ದ ಹಿಂದಿನ ಬಿಜೆಪಿ ಸರ್ಕಾರದಂತೆ ಈಗಿನ ಕಾಂಗ್ರೆಸ್ ಸರ್ಕಾರದ ಮೇಲೆ ಈ ಹಿಂದೆಯೇ ಮಾಜಿ ಸಿಎಂ ಜೆಡಿಎಸ್ ನಾಯಕ ಹೆಚ್ ಡಿ ಕುಮಾರಸ್ವಾಮಿ ಆರೋಪ ಮಾಡಿದ್ದರು. ಅಗತ್ಯ ಬಿದ್ದರೆ ಪೆನ್ ಡ್ರೈವ್ ಬಿಡುಗಡೆ ಮಾಡಿ ಆರೋಪ ಸಾಬೀತು ಮಾಡುವುದಾಗಿಯೂ ಹೇಳಿದ್ದರು.