ಪಲ್ನಾಡು

Video: ಈರುಳ್ಳಿ ಖರೀದಿಗೆ ರೈತ ತಂದಿದ್ದ 5 ಲಕ್ಷ ರೂ ಹಣ ಕಳವು; ಖತರ್ನಾಕ್ ಕಳ್ಳನ ಕೈಚಳಕ CCTVಯಲ್ಲಿ ಸೆರೆ!
ಫೋನ್ನಲ್ಲಿ ಮಾತನಾಡುವಂತೆ ನಟಿಸುತ್ತಾ ಬಂದ ಕಳ್ಳನೊಬ್ಬ ವಾಹನದ ಬಳಿ ಬಂದು, ಕಂಪಾರ್ಟ್ಮೆಂಟ್ ತೆರೆದು, ಯಾರಿಗೂ ಅನುಮಾನ ಬಾರದಂತೆ ಹಣವನ್ನು ದೋಚಿ ಪರಾರಿಯಾಗಿದ್ದಾನೆ.

ಅಗ್ನಿಪಥ್ ಪ್ರತಿಭಟನೆ: ಸಿಕಂದರಾಬಾದ್ ಘರ್ಷಣೆ ಸೂತ್ರಧಾರನ ಬಂಧನ!
ಕೇಂದ್ರ ಸರ್ಕಾರದ ಸೇನಾ ನೇಮಕಾತಿ ಅಗ್ನಿಪಥ್ ಯೋಜನೆ ವಿರೋಧಿಸಿ ಸಿಕಂದರಾಬಾದ್ ನಲ್ಲಿ ನಡೆದ ಪ್ರತಿಭಟನೆ ಮತ್ತು ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಪೊಲೀಸರು ಸೇನಾ ತರಬೇತಿ ಕೇಂದ್ರದ ಮಾಲೀಕನನ್ನು ಬಂಧಿಸಿದ್ದಾರೆ.

