ರಾಜ್ಯ'ಪಲ್ಲಕ್ಕಿ' ಸೇವೆಗೆ ಸಾರ್ವಜನಿಕರಿಂದ ಉತ್ತಮ ಪ್ರತಿಕ್ರಿಯೆ: ಮತ್ತಷ್ಟು ಬಸ್ ಗಳ ಸೇರ್ಪಡೆಗೆ ಕೆಎಸ್ಆರ್ಟಿಸಿ ಮುಂದು!
'ಪಲ್ಲಕ್ಕಿ' ಉತ್ಸವ ಹೆಸರಿನ ಐಷಾರಾಮಿ ಸ್ಲೀಪರ್ ಬಸ್ ಸೇವಗೆ ಸಾರ್ವಜನಿಕರಿಂದ ಉತ್ತಮ ಪ್ರತಿಕ್ರಿಯೆಗಳು ವ್ಯಕ್ತವಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ಇನ್ನೂ 100 ಪಲ್ಲಕ್ಕಿ ಸ್ಲೀಪರ್ ಬಸ್ ಗಳ ಸೇರ್ಪಡೆಗೊಳಿಸಲು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ನಿರ್ಧರಿಸಿದೆ ಎಂದು ತಿಳಿದುಬಂದಿದೆ.