ರಾಜ್ಯಪಲ್ಲಕ್ಕಿ ಉತ್ಸವ ಮುಗಿಸಿ ಮನೆಗೆ ಹಿಂತಿರುಗುವಾಗ ವಿದ್ಯುತ್ ತಂತಿ ಸ್ಪರ್ಶಿಸಿ ಇಬ್ಬರು ಸಾವು, ಟ್ರ್ಯಾಕ್ಟರ್ಗೆ ಬೆಂಕಿ
ಪಲ್ಲಕ್ಕಿ ಉತ್ಸವ ಮುಗಿಸಿ ಮನೆಗೆ ಹಿಂತಿರುಗುತ್ತಿದ್ದ ಇಬ್ಬರು ವ್ಯಕ್ತಿಗಳು ವಿದ್ಯುತ್ ಸ್ಪರ್ಶಿಸಿ ಸಾವಿಗೀಡಾಗಿರುವ ದಾರುಣ ಘಟನೆ ಎಲೆಕ್ಟ್ರಾನಿಕ್ ಸಿಟಿಯಲ್ಲಿ ಭಾನುವಾರ ಬೆಳಗ್ಗೆ ನಡೆದಿದೆ.