ಪಲ್ಲಕ್ಕಿ ಬಸ್

45 ಕರ್ನಾಟಕ ಸಾರಿಗೆ, 70 ಹೊಸ ಪಲ್ಲಕ್ಕಿ ಬಸ್ಗಳಿಗೆ ಸಚಿವ ರಾಮಲಿಂಗಾ ರೆಡ್ಡಿ ಚಾಲನೆ
ಸಮಾಜದ ವಿವಿಧ ಕ್ಷೇತ್ರಗಳಲ್ಲಿ ಮಹಿಳೆಯರು ನೀಡಿರುವ ಮಹತ್ವದ ಕೊಡುಗೆಗಳನ್ನು ಸ್ಮರಿಸುವುದು ಮತ್ತು ಅವರ ಹಕ್ಕುಗಳು, ಸಮಾನತೆ ಹಾಗೂ ಗೌರವವನ್ನು ಉತ್ತೇಜಿಸುವುದು ಈ ದಿನದ ಉದ್ದೇಶವಾಗಿದೆ ಎಂದು ಹೇಳಿದರು.

ಕೆಎಸ್ಆರ್ಟಿಸಿ ಪಲ್ಲಕ್ಕಿ ಬಸ್'ಗಳಿಗೆ ಸಿಎಂ ಸಿದ್ದರಾಮಯ್ಯ, ಡಿಕೆ.ಶಿವಕುಮಾರ್ ಚಾಲನೆ
ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ವತಿಯಿಂದ 100 ನೂತನ ಕರ್ನಾಟಕ ಸಾರಿಗೆ, 40 ಹವಾ ನಿಯಂತ್ರಣ ರಹಿತ ಹಾಗೂ 4 ಎಸಿ ಅತ್ಯಾಧುನಿಕ ಸ್ಲೀಪರ್ ಬಸ್ಸುಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಶನಿವಾರ ಚಾಲನೆ ನೀಡಿದರು.

