ದೇಶಗೋವಾ: ಲೋಕಸಭೆ ಚುನಾವಣೆಗೆ ಸ್ಪರ್ಧಿಸುತ್ತಿರುವ ಬಿಜೆಪಿಯ ಮೊದಲ ಮಹಿಳಾ ಅಭ್ಯರ್ಥಿ ಪಲ್ಲವಿ ಡೆಂಪೊ!
ಗೋವಾದ ಬಿಜೆಪಿ ಚುನಾವಣಾ ಇತಿಹಾಸದಲ್ಲಿ ಡೆಂಪೊ ಇಂಡಸ್ಟ್ರೀಸ್ ಕಾರ್ಯನಿರ್ವಾಹಕ ನಿರ್ದೇಶಕಿ ಪಲ್ಲವಿ ಡೆಂಪೊ ಅವರು ಪಕ್ಷದ ಟಿಕೆಟ್ನಲ್ಲಿ ಲೋಕಸಭೆ ಚುನಾವಣೆಗೆ ಸ್ಪರ್ಧಿಸುವ ಮೊದಲ ಮಹಿಳಾ ಅಭ್ಯರ್ಥಿಯಾಗಿದ್ದಾರೆ.